Tag: Road closed

ಆನೆ ಗುಂಡಿ ಬಳಿ ಹೆದ್ದಾರಿಗೆ ಉರುಳಿದ ಮರ; ಸಂಚಾರ ಅಸ್ತವ್ಯಸ್ತ

ಇಂದು ಸಂಜೆ ಸುರಿದ ಮಳೆ ಮತ್ತು ಜೋರಾಗಿ ಬೀಸಿದ ಗಾಳಿಯಿಂದ ಬೃಹತ್ ಕಾರದ ಮರವೊಂದು, ವಿದ್ಯುತ್ ತಂತಿ ಸಮೇತ ರಸ್ತೆಗೆ ಅಡ್ಡಲಾಗಿ ಉರುಳಿದೆ. ರಾಷ್ಟ್ರೀಯ ಹೆದ್ದಾರಿಯಾಗಿದ್ದು ರಸ್ತೆ ಸಂಚಾರ ಅಸ್ವವ್ಯಸ್ತವಾಗಿದೆ.

ಪುತ್ತೂರು: ಗುಡ್ಡ ಕುಸಿತ, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್

ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸದ್ಯ ಮಣ್ಣು ತೆರವು…

ಶೇಖಮಲೆ ಗುಡ್ಡ ಕುಸಿತ ಸಂಚಾರ ಅಸ್ತವ್ಯಸ್ತ- ಸುಳ್ಯ-ಪುತ್ತೂರು ಸಂಚರಿಸಲು ಬೆಳ್ಳಾರೆ ಮೂಲಕ ಬದಲಿ ಮಾರ್ಗ.!

ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ, ಕುಂಬ್ರ – ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ ಈಗಾಗಲೇ 4 ವಿದ್ಯುತ್‌ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು, 2…

ಚಿಕ್ಕಮಗಳೂರು- ಮಂಗಳೂರು ಸಂಪರ್ಕಿಸುವ NH-73 ಮಾರ್ಗ ಬಂದ್

ಕಳೆದ ಕೆಲ ದಿನಗಳಿಂದ ಜೋರು ಮಳೆಯಿಂದಾಗಿ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಳೆಯೊಂದಿಗೆ ಗಾಳಿ ತೀವ್ರಗೊಂಡಿದ್ದು ವಿದ್ಯುತ್ ಕಂಬ, ಮರಗಳು ಧರಗೆ ಉರುಳುತ್ತಿವೆ. ಹೀಗಾಗಿ ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿದೆ. ಮಲೆನಾಡು ಭಾಗದಲ್ಲಿ ವರಣನ ಅರ್ಭಟಕ್ಕೆ ಆತಂಕದಲ್ಲೇ…

ಮದೆನಾಡು: ರಸ್ತೆಯಲ್ಲಿ ಬಿರುಕು -ಗುಡ್ಡ ಕುಸಿಯುವ ಆತಂಕ; ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ಸಂಚಾರಕ್ಕೆ ಫುಲ್ ಸ್ಟಾಪ್

ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡಿನ ಕರ್ತೋಜಿ ಬಳಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸಮೀಪದ ಗುಡ್ಡದಿಂದ ಮಣ್ಣು ರಸ್ತೆಗೆ ಕುಸಿಯುವ ಭೀತಿ ಎದುರಾಗಿರುವುದರಿಂದ ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಿ…