ಸಕಲೇಶಪುರ – ಹೃದಯಾಘಾತದಿಂದ 26 ವರ್ಷದ ಸಾಪ್ಟವೇರ್ ಇಂಜಿನಿಯರ್ ನಿಧನ
ಸಕಲೇಶಪುರ ಡಿಸೆಂಬರ್ 09: ಹೃದಯಾಘಾತದಿಂದ ಯುವಜನತೆ ಸಾವನಪ್ಪುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಎಳೆ ವಯಸ್ಸಿನಲ್ಲೇ ಯುವಜನತೆ ಸಾವಿನ ಕದ ತಟ್ಟುತ್ತಿದ್ದಾರೆ. ಅಂತಹುದೆ ಒಂದು ಘಟನೆ ಸಕಲೇಶಪುರದ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದ್ದು, 26 ವರ್ಷ ಪ್ರಾಯದ ಸಾಪ್ಟವೇರ್ ಇಂಜಿನಿಯರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರನ್ನು…