ಸಂಪಾಜೆ ಗ್ರಾಮ ಪಂಚಾಯತ್: ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ – ಸ್ವಚ್ಛತೆ ಹಾಗೂ ಕುಡಿಯುವ ನೀರು ಪೂರೈಕೆಗೆ ಆದ್ಯತೆ

ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಪ್ರಮೋದ್ ಅವರ ಅಧ್ಯಕ್ಷತೆಯಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯು ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆ, ಆರೋಗ್ಯ ನೈರ್ಮಲ್ಯ ಹಾಗೂ ಕುಡಿಯುವ ನೀರಿನ ಮೂಲಗಳ ಪಾಲನೆಗೆ ವಿಶೇಷ ಗಮನ ಹರಿಸಲು ನಿರ್ಧರಿಸಲಾಯಿತು. ಪ್ರಮುಖ ತೀರ್ಮಾನಗಳು ಮತ್ತು ಚರ್ಚೆಗಳು ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಸರಿತಾ ಡಿಸೋಜ ಅವರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಡಿಯುವ ನೀರಿನ ವ್ಯವಸ್ಥೆಯ ಪ್ರಸ್ತುತ ಸ್ಥಿತಿಗತಿ […]

Read More

ಸಂಪಾಜೆ: ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಮನೆ ದುರಸ್ತಿ ಸಹಾಯಧನದ ಚೆಕ್ ವಿತರಣೆ

ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೇಕಡಾ 25 ರ ಅನುದಾನದಡಿಯಲ್ಲಿ ಪರಿಶಿಷ್ಟ ಜಾತಿಯ (SC) ಫಲಾನುಭವಿಗಳಿಗೆ ಮೀಸಲಿಟ್ಟಿದ್ದ ಮನೆ ದುರಸ್ತಿ ಧನಸಹಾಯದ ಚೆಕ್‌ಗಳನ್ನು ವಿತರಿಸಲಾಯಿತು. ರುಮಾನಿ ಅಲಡ್ಕದ ಗುಲಾಬಿ ಕೋಂ ಬಾಲಕೃಷ್ಣ ಹಾಗೂ ರಾಜರಾಮಪುರದ ಸುಶೀಲ ಕೋಂ ಗಣೇಶ ಅವರಿಗೆ ತಲಾ ₹15,000 ಗಳ ಚೆಕ್ ಅನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಸರಿತಾ ಡಿಸೋಜ ಅವರು ಅಧಿಕೃತವಾಗಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಮಾಜಿ […]

Read More