ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸಂಪ್ಯ ಅವರಿಗೆ ಟಿ.ಎಂ. ಶಹೀದ್ ತೆಕ್ಕಿಲ್ ಸನ್ಮಾನ
ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಇಬ್ರಾಹಿಂ ಅವರಂತಹ ಶಿಕ್ಷಕರು ಇಂದಿನ ಸಮಾಜಕ್ಕೆ ಅವಶ್ಯಕ: ಟಿ.ಎಂ. ಶಹೀದ್ ತೆಕ್ಕಿಲ್ ಉಪ್ಪಿನಂಗಡಿ/ಸುಳ್ಯ: ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಶ್ರಮಿಸುತ್ತಿರುವ ಇಬ್ರಾಹಿಂ ಅವರಂತಹ ಸಮರ್ಪಣಾಭಾವದ ಶಿಕ್ಷಕರು ಇಂದಿನ ಸಮಾಜಕ್ಕೆ ಅತ್ಯಂತ ಅವಶ್ಯಕವಾಗಿದ್ದಾರೆ ಎಂದು ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅಭಿಪ್ರಾಯಪಟ್ಟಿದ್ದಾರೆ. ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ಜಿಲ್ಲಾ ಪದವಿ ಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸಂಪ್ಯ ನಿವಾಸಿ ಇಬ್ರಾಹಿಂ ಬಿ. […]
Read More