Tag: Sandalwood

ದುಬೈನಿಂದ ಅಕ್ರಮವಾಗಿ ಚಿನ್ನ ತಂದ ಕನ್ನಡದ ನಟಿ? ವಿಮಾನ ನಿಲ್ದಾಣದಲ್ಲೇ ಹೀರೋಯಿನ್ ವಶಕ್ಕೆ

ಮಾರ್ಚ್ 4: ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಈ ವಿಚಾರ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅವರನ್ನು ವಶಕ್ಕೆ ಪಡೆದ ಬಳಿಕ ವಿಚಾರಣೆ…

ಶಿವರಾಜ್ಕುಮಾರ್ ಆಪರೇಷನ್ ಸಕ್ಸಸ್

ಅಮೆರಿಕ: ಶಿವರಾಜ್ ಕುಮಾರ್ ಅವರ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಅಮೆರಿಕದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ಹಲವು ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಮತ್ತು ಕುಟುಂಬಸ್ಥರು ಈ ಸುದ್ದಿಯಿಂದ ಸಂತೋಷಗೊಂಡಿದ್ದಾರೆ. ಶಿವರಾಜ್ ಕುಮಾರ್ ಅವರು ಶೀಘ್ರದಲ್ಲೇ ಚೇತರಿಸಿಕೊಂಡು ನಟನೆಗೆ…

ಅನಾರೋಗ್ಯದ ಹಿನ್ನೆಲೆ ಇಂದು ಸಂಜೆ ಅಮೆರಿಕಕ್ಕೆ ನಟ ಶಿವರಾಜ್’ಕುಮಾರ್ , ಡಿ.24 ರಂದು ಸರ್ಜರಿ.!

ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆ ಪಡೆಯಲು ಇಂದು ಸಂಜೆ ಅಮೆರಿಕಕ್ಕೆ ನಟ ಶಿವಣ್ಣ ಪ್ರಯಾಣ ಬೆಳೆಸಲಿದ್ದಾರೆ. ಹೌದು ಇಂದು ಪತ್ನಿ ಗೀತಾ ಶಿವರಾಜ್ ಕುಮಾರ್ , ಪುತ್ರಿ ನಿವೇದಿತಾ ಹಾಗೂ ಆಪ್ತರ ಜೊತೆ ಅಮೆರಿಕಕ್ಕೆ ನಟ ಶಿವರಾಜ್ ಕುಮಾರ್ ಪ್ರಯಾಣ ಬೆಳೆಸಲಿದ್ದಾರೆ. ಡಿ.24…

ನಿರ್ದೇಶಕ ಗುರುಪ್ರಸಾದ್ ಅವರ ಸಾವಿಗೆ ಇದೇ ಕಾರಣನಾ? 10 ದಿನದಿಂದ ಯಾರು ಸಂಪರ್ಕ ಮಾಡಲಿಲ್ಲವೇಕೆ?

ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ಮಠ ಗುರುಪ್ರಸಾದ್ ಅವರು ಮೃತದೇಹ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಮಠ ಹಾಗೂ ಎದ್ದೇಳು ಮಂಜುನಾಥ ಖ್ಯಾತಿ ಸಿನಿಮಾಗಳ ಮೂಲಕ ಖ್ಯಾತಿ ಪಡೆದಿದ್ದ ಗುರುಪ್ರಸಾದ್ ಅವರ ಮೃತದೇಹ ನೇಣು ಬೀಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 50 ವರ್ಷದ ಗುರುಪ್ರಸಾದ್…

ಕುಡಿದು ತೂರಾಡುತ್ತಾ ರಸ್ತೆಯಲ್ಲಿ ಪತ್ತೆಯಾದ ಖ್ಯಾತ ಪತ್ರಕರ್ತ: ಕಾಲವೇ ಉತ್ತರ ನೀಡಿದೆ ಎಂದ ಡಿ-ಬಾಸ್ ಫ್ಯಾನ್ಸ್

ಖ್ಯಾತ ಪತ್ರಕರ್ತರು ಎನ್ನಲಾದ ವ್ಯಕ್ತಿಯೊಬ್ಬರು ಕುಡಿದು ತೂರಾಡುತ್ತಾ, ರಸ್ತೆಯಲ್ಲಿ ತೆರಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಕತ್ತೆ ಬಾಲ ಕುದುರೆ ಜುಟ್ಟು ಖ್ಯಾತಿಯ ಪತ್ರಕರ್ತರದ್ದು, ಕಾಲವೇ ಉತ್ತರ ನೀಡಿದೆ, ಅಂತ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಕಾರೊಂದರ…

ಮಂಗಳೂರು: ಬೆಡಗಿ ಸೋನಾಲ್ ಮೊಂತೆರೊ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ನಿರ್ದೇಶಕ ತರುಣ್ ಸುಧೀರ್

ಬೆಂಗಳೂರು ಅಗಸ್ಟ್ 11: ಕನ್ನಡದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಜೊತೆ ಮಂಗಳೂರಿನ ಬೆಡಗಿ ನಟಿ ನಟಿ ಸೋನಲ್ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಹಿಂದೂ ಸಂಪ್ರದಾಯದಂತೆ ಇಂದು ಮದುವೆ ನಡೆದಿದೆ.ತರುಣ್ ಹಾಗೂ ಸೋನಲ್ ಕಳೆದ ಕೆಲ ವರ್ಷಗಳಿಂದಲೂ ಪರಸ್ಪರ ಪ್ರೀತಿಯಲ್ಲಿದ್ದರು. ಕಳೆದ…

ಅಚ್ಚಕನ್ನಡದ ನಿರೂಪಕಿ, ನಮ್ಮ ಮೆಟ್ರೋಗೆ ಧ್ವನಿ ಆಗಿದ್ದ ಅಪರ್ಣಾ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಇಂದು ನಿಧನರಾದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ…

ಇಳಿಕೆ ಕಂಡ ದೇಹದ ತೂಕ‌; ಭಯದಲ್ಲಿ ಕೋರ್ಟ್ ಮೊರೆ ಹೋದ ದರ್ಶನ್

ಕೇಂದ್ರ ಕಾರಾಗೃಹದಲ್ಲಿ ಯಾವ ವ್ಯವಸ್ಥೆಯೂ ಸಿಗುತ್ತಿಲ್ಲ. ಅವರಿಗೆ ಜೈಲಿನಲ್ಲಿರೋ ಊಟ ಸೇರುತ್ತಿಲ್ಲ. ಹೀಗಾಗಿ, ಅವರು ಮಂಕಾಗಿದ್ದಾರೆ. ಮನೆ ಊಟಕ್ಕಾಗಿ ಪರಿತಪಿಸುತ್ತಿದ್ದಾರೆ. ದೇಹದ ತೂಕ ಇಳಿಕೆ ಆಗುತ್ತಿರುವ ಭಯವೂ ಕಾಡುತ್ತಿದೆ. ಅವರು ಈಗಾಗಲೇ 10 ಕೆಜಿ ತೂಕ ಕಳೆದುಕೊಂಡಿದ್ದಾರೆ. ಹೀಗಾಗಿ ಕೋರ್ಟ್​ಗೆ ವಿಶೇಷ…

ದುಬೈ ಮೂಲದ ಯೂಟ್ಯೂಬರ್ ಜೊತೆ ನಟಿ ಸುನೈನಾ ನಿಶ್ಚಿತಾರ್ಥ?

ಕನ್ನಡದ ‘ಗಂಗೆ ಬಾರೆ ತುಂಗೆ ಬಾರೆ’ (Gange Baare Thunge Baare) ಸಿನಿಮಾದ ನಾಯಕಿ ಸುನೈನಾ (Sunaina) ಇದೀಗ ಖಾಸಗಿ ಬದುಕಿನ ವಿಚಾರವಾಗಿ ಸುದ್ದಿಯಾಗ್ತಿದ್ದಾರೆ. ದುಬೈ ಮೂಲದ ಯೂಟ್ಯೂಬರ್ ಖಲೀದ್ (Khalid Al Ameri) ಜೊತೆ ಸುನೈನಾ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ…