Tag: Saudi Arabia

Belthangady: ಸೌದಿ ಅರೇಬಿಯಾದಲ್ಲಿ ಮಗು ಮೃತ್ಯು

ಕನ್ಯಾಡಿಯ ಅಜಿಕುರಿ ನಿವಾಸಿ, ಸಿವಿಲ್‌ ಗುತ್ತಿಗೆದಾರರಾಗಿದ್ದ ದಿ. ಯಾಕೂಬ್‌ ಅವರ ಪುತ್ರ ಹೈದರ್‌ ಅಲಿ ಅವರ ಎರಡು ವರ್ಷದ ಮಗು ಮುಹಮ್ಮದ್‌ ಅಭಿಯಾನ್‌ (2) ಅವರು ಒಂದೇ ದಿನದ ಜ್ವರದಿಂದ ಬಳಲಿ ಸೌದಿ ಅರೇಬಿಯಾದ ಬುರೈದಾದಲ್ಲಿ ಮಾ.2 ರಂದು ನಿಧನ ಹೊಂದಿದ್ದಾರೆ.…

FIFA World Cup: 2034ರ ಪುರುಷರ ಫುಟ್ಬಾಲ್ ವಿಶ್ವಕಪ್‌ನ ಆತಿಥ್ಯ ಸೌದಿ ಅರೇಬಿಯಾ ಹೆಗಲಿಗೆ, ಫಿಫಾದಿಂದ ಅಧಿಕೃತ ಘೋಷಣೆ

FIFA World Cup: 2034ರ ಪುರುಷರ ಫುಟ್ಬಾಲ್ ವಿಶ್ವಕಪ್‌ನ ಆತಿಥ್ಯವನ್ನು ಸೌದಿ ಅರೇಬಿಯಾ ವಹಿಸಿಕೊಳ್ಳಲಿದೆ ಎಂದು ಫಿಫಾ ಇಂದು ಅಧಿಕೃತವಾಗಿ ಘೋ‍ಷಿಸಿದೆ. ನೆರೆ ರಾಷ್ಟ್ರ ಕತಾರ್‌ 2022ರ ಪುರುಷರ ಫುಟ್ಬಾಲ್ ವಿಶ್ವಕಪ್‌ನ ಆತಿಥ್ಯವನ್ನು ವಹಿಸಿಕೊಂಡಿತ್ತು. ಅದಾಗಿ 12 ವರ್ಷಗಳ ನಂತರ ಸೌದಿ…

ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಗಂಗೊಳ್ಳಿಯ ಯುವಕ ನಿಧನ

ಗಂಗೊಳ್ಳಿ ನಿವಾಸಿ ಬಷೀರ್ ಅಹ್ಮದ್ ಎಂಬುವವರ ಪುತ್ರ ಮುಬಾಶೀರ್ ಬಷೀರ್(30) ಇಂದು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇದನ್ನು ಸೌದಿಯಲ್ಲಿ ಇರುವ ಸ್ಥಳೀಯ ಅನಿವಾಸಿ ಭಾರತೀಯರು ಹಾಗೂ ಗಂಗೊಳ್ಳಿಯಲ್ಲಿ ಇರುವ ಅವರ ಕುಟುಂಬಸ್ಥರು ದೃಢಪಡಿಸಿದ್ದಾರೆ. 2 ವರುಷಗಳ ಹಿಂದೆ ಮಹಾರಾಷ್ಟ್ರದ ಪೂನಾ…

ಫೋನ್ ಮೂಲಕ ಬೋಚೆಗೆ ಧನ್ಯವಾದ ತಿಳಿಸಿದ ರಹೀಮ್

ತಿರುವನಂತಪುರ : ರಿಯಾದ್ ಕ್ರಿಮಿನಲ್ ನ್ಯಾಯಾಲಯದ ಮರಣದಂಡನೆಯನ್ನು ರದ್ದುಗೊಳಿಸಿದ ಆದೇಶದ ನಂತರ ಅಬ್ದುಲ್ ರಹೀಮ್ ಬಾಬಿ ಚೆಮ್ಮನ್ನೂರ್ ಅವರಿಗೆ ದೂರವಾಣಿ ಮೂಲಕ ಧನ್ಯವಾದ ತಿಳಿಸಿದ್ದಾರೆ. ತಾವು ಮಾಡಿದ ಸಹಾಯವನ್ನು ಯಾವತ್ತು ಮರೆಯುವುದಿಲ್ಲ ಎಂದು ಹೇಳಿದರು. ಖುದ್ದು ಭೇಟಿಯಾಗಿ ಬಾಬಿ ಚೆಮ್ಮನ್ನೂರ್ ಹಾಗೂ…