Tag: School

ಕನಕಮಜಲು ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ: ಜ್ವಾಲಾಮುಖಿ ಮಾದರಿ ಹಾಗೂ ವಿಜ್ಞಾನ ಪ್ರಯೋಗಗಳ ಪ್ರದರ್ಶನ

ಕನಕಮಜಲು: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನ’ವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷರಾದ ಕೆ. ಎಂ. ಅಬ್ದುಲ್ ಹಮೀದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಕೋರಿದರು.…

ಅಡ್ಪಂಗಾಯ ಸರಕಾರಿ ಶಾಲೆಗೆ ‘ರೈಟ್ ಟು ಲಿವ್ ಕೋಟೆ ಫೌಂಡೇಶನ್’ ಕೊಡುಗೆ: ಸ್ಮಾರ್ಟ್ ಟಿವಿ ಉದ್ಘಾಟನೆ

ಅಡ್ಪಂಗಾಯ: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ‘ರೈಟ್ ಟು ಲಿವ್ ಕೋಟೆ ಫೌಂಡೇಶನ್’ (Right to Live Kote Foundation) ವತಿಯಿಂದ ಕೊಡುಗೆಯಾಗಿ ನೀಡಲಾದ ಸ್ಮಾರ್ಟ್ ಟಿವಿಯ (Smart TV) ಉದ್ಘಾಟನಾ ಸಮಾರಂಭವು ಇಂದು ಶಾಲೆಯಲ್ಲಿ ನೆರವೇರಿತು. ​ಈ ಕೊಡುಗೆಯು…

ಕರುನಾಡಲ್ಲಿ ಮೊಳಗಿದ ಅಕ್ಷರ ಕ್ರಾಂತಿಯ ಶಂಖನಾದ: ‘ಕನ್ನಡ ಶಾಲೆ ಉಳಿಸಿ ಬೆಳೆಸಿ’ ಅಭಿಯಾನಕ್ಕೆ ಜನಸ್ತೋಮದ ಬೆಂಬಲ

ಶಿಕ್ಷಣವು ಇಂದಿನ ದಿನಗಳಲ್ಲಿ ಬಂಡವಾಳಶಾಹಿಗಳ ಕೈಯಲ್ಲಿ ಸಿಲುಕಿ ಬರಿ ವ್ಯಾಪಾರವಾಗಿ ಮಾರ್ಪಡುತ್ತಿರುವ ಈ ಕಾಲಘಟ್ಟದಲ್ಲಿ, ಕರುನಾಡಿನಾದ್ಯಂತ ‘ಕನ್ನಡ ಶಾಲೆ ಉಳಿಸಿ ಬೆಳೆಸಿ’ ಅಭಿಯಾನವು ಒಂದು ಕಿಚ್ಚಾಗಿ ಪರಿಣಮಿಸಿದೆ. ಸರ್ಕಾರಿ ಶಾಲೆಗಳ ಅಸ್ತಿತ್ವ ಮತ್ತು ಕನ್ನಡದ ಉಳಿವಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಈ ಅಭಿಯಾನವು…

ಗಾಂಧಿನಗರ: ಕೆಪಿಎಸ್ ಸ್ಕೂಲ್ ಪ್ರಾಥಮಿಕ ಮತ್ತು ಪ್ರೌಢ ವಿಭಾಗಕ್ಕೆ 5 ಕೊಠಡಿ ನಿರ್ಮಾಣ ಕ್ಕೆ ರೂ 79 ಲಕ್ಷ ಅನುದಾನ ಶಾಸಕರಿಂದ ಶಂಕುಸ್ಥಾಪನೆ

ಸುಳ್ಯ ಗಾಂಧಿನಗರ ಕೆಪಿಎಸ್ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗಕ್ಕೆ 5 ಕೊಠಡಿ ಗಳ ನಿರ್ಮಾಣಕ್ಕೆ ರೂ 79 ಲಕ್ಷ ಅನುದಾನ ಮಂಜೂರಾ ಗಿದ್ದು ಸದ್ರಿ ಕಾಮಗಾರಿಗೆ ಸುಳ್ಯ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಭಾಗೀರಥಿ ಮುರುಳ್ಯ ಶಂಕುಸ್ಥಾಪನೆ ನೆರವೇರಿಸಿದರು ನಂತರ ಮಾತನಾಡಿದ…

ಕಲ್ಲುಗುಂಡಿ: ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅರ್.ಎಂ.ಎಸ್.ಎ ಪ್ರೌಡ ಶಾಲಾ ಪ್ರಾರಂಭೋತ್ಸವ

ದ ಕ ಜಿ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅರ್. ಎಂ ಎಸ್. ಎ ಪ್ರೌಡ ಶಾಲೆ ಕಲ್ಲುಗುಂಡಿ ಇದರ ಶಾಲಾ ಪ್ರಾರಂಭೋತ್ಸವ ಕಾರ್ಯ ಕ್ರಮ ಕಲ್ಲುಗುಂಡಿ ಶಾಲಾ ವಠಾರದಲ್ಲಿ,ಡೋಲು ಮೆರವಣಿಗೆ ಮೂಲಕ ಮಕ್ಕಳನ್ನು ಪೋಷಕರನ್ನು ಹಾಗೂ ಅತಿಥಿಗಳನ್ನು ಬರಮಾಡಿಕೊಳ್ಳುವುದರ…

ಪೋಷಕರೇ ಗಮನಿಸಿ : ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳ ಸಲ್ಲಿಕೆ ಕಡ್ಡಾಯ.!

ಬೆಂಗಳೂರು : 1 ನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್‌ 1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮ ರೂಪಿಸಲಾಗಿದೆ. ಆದರೆ, ಈ ನಿಯಮ 2025-26ನೇ ಶೈಕ್ಷಣಿಕ ಸಾಲಿಗೆ ಅನ್ವಯಿಸುವುದಿಲ್ಲ. ಮುಂದಿನ ವರ್ಷದಿಂದ ಶಾಲೆಗೆ ಸೇರಿಸುವ ಮಕ್ಕಳಿಗೆ ಈ ನಿಯಮ ಕಡ್ಡಾಯ.…

ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌ : ʻಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನʼ ಆಚರಣೆಗೆ ` NCERT’ಯಿಂದ ಮಾರ್ಗಸೂಚಿ ಪ್ರಕಟ.!

ರಾಜ್ಯದ ಶಾಲಾ ಮಕ್ಕಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲೆಗಳಲ್ಲಿ 10 ದಿನಗಳ ‘ಬ್ಯಾಗ್ ರಹಿತ ದಿನ’ ಆಚರಣೆಗೆ ಮಾರ್ಗಸೂಚಿ ಹೊರಡಿಸಿದೆ. ಹೌದು, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಾರ್ಗಸೂಚಿರೂಪಿಸಿದ್ದು,…

ರಾಜ್ಯದ ಶಾಲಾ ವಿದ್ಯಾರ್ಥಿಗಳೇ ಗಮನಿಸಿ : ಏ.11 ರಿಂದ ಬೇಸಿಗೆ ರಜೆ ಆರಂಭ, ಮೇ 29 ರಿಂದ ಶಾಲೆಗಳು ಪುನರಾರಂಭ

2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 2025ರ ಏಪ್ರಿಲ್ 11 ರಿಂದ ಬೇಸಿಗೆ ರಜೆ ಆರಂಭವಾಗಿ, ಮೇ 29 ರಿಂದ ಶಾಲೆಗಳು ಪುನರಾರಂಭವಾಗಲಿದೆ. ಮೇ 29 ರಿಂದ ಸೆಪ್ಟೆಂಬರ್ 19ರ ವರೆಗೆ…

ಕರ್ನಾಟಕ ಪಬ್ಲಿಕ್ ಗಾಂಧಿನಗರ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಕಪಾಟು ಕೊಡುಗೆ.

ಜನವರಿ 26 ಗಣರಾಜ್ಯೋತ್ಸವ ದಿನದಂದು 2004ನೇ ಸಾಲಿನ 7ನೇ ತರಗತಿಯ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಇದರ ಅಂಗವಾಗಿ ಅಂದಿನ ಏಳನೇ ತರಗತಿಯ ಹಳೆ ವಿದ್ಯಾರ್ಥಿಗಳು ಎಲ್ಲರೂ ಸೇರಿ ತಾವು ಕಲಿತಂತಹ ಶಾಲೆಗೆ ಕಪಾಟು ನೀಡಿ ಸಹಕರಿಸಿದರು. ಈ…

ಅಳಿವಿನಂಚಿನಲ್ಲಿರುವ ಮಾದಕಟ್ಟೆ ಅನುದಾನಿತ ಶಾಲೆಯನ್ನು ಉಳಿಸಲು ಟೊಂಕ ಕಟ್ಟಿ ನಿಂತ ಸ್ಥಳೀಯ ಯುವಕರ ತಂಡ

ಶಾಲೆಗಾಗಿ ಮಿಡಿಯಲಿ ನಮ್ಮ ಹೃದಯ ಎಂಬ ದ್ವೇಯದಡಿ ಶಿಕ್ಷಣ ಮಟ್ಟ ಹೆಚ್ಚಿಸುವ ಪಣ ಸ್ಥಳೀಯರ ಆಶೆ ಈಡೇರಿಕೆಗೆ ಮಿಡಿಯ ಬೇಕಾಗಿದೆ ಜನಪ್ರತಿನಿದಿನಗಳ ಮತ್ತು ದಾನಿಗಳ ಮನ ಬಂಟ್ವಾಳ ತಾಲೂಕಿನ ವಿಟ್ಲದ ಬಾರೆಬೆಟ್ಟು ಬಳಿ ಕೊಲ್ನಾಡು ಗ್ರಾಮದ ಮಾದಕಟ್ಟೆ ಎಂಬ ಪುಟ್ಟ ಪ್ರದೇಶ.…