ಸರ್ಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ
ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಿಸಲಿ: ಡಾ. ಅನುರಾಧಾ ಕುರುಂಜಿ ಅಜ್ಜಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಜ್ಜಾವರ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಜ್ಜಾವರ ವಲಯದ ಸಂಯುಕ್ತ ಆಶ್ರಯದಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವು ಸೆ. 3ರಂದು ಸರ್ಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ನಡೆಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ಪ್ರಕಾಶ್ ಕಣೆಮರಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ […]
Read More