ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ವಿಶೇಷ ವಿಜ್ಞಾನ ಉಪನ್ಯಾಸ
ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 11 ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಅಸ್ಟ್ರೋ ಫಿಸಿಕ್ಸ್ (IIA) ಇಲ್ಲಿನ ವಿಜ್ಞಾನ…