ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಎನ್.ಎಂ.ಸಿ.ಯಲ್ಲಿ ಮಂಗಳೂರು ವಿವಿ ಅಂತರ್ ಕಾಲೇಜು ಗುಡ್ಡಗಾಡು ಓಟ ಚಾಂಪಿಯನ್ ಶಿಪ್
ಆಳ್ವಾಸ್ ಕಾಲೇಜು ಮೂಡಬಿದ್ರಿ: ಚಾಂಪಿಯನ್ಸ್, ಎಸ್.ಡಿ.ಎಂ ಕಾಲೇಜು ಉಜಿರೆ: ರನ್ನರ್ಸ್, ಎನ್.ಎಂ.ಸಿ. ಸುಳ್ಯ ಮತ್ತು ಜಿ.ಎಫ್.ಜಿ.ಸಿ ಬೆಳ್ತಂಗಡಿ: ತೃತೀಯ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇವರ ಸಹಯೋಗದಲ್ಲಿ, ಎಒಎಲ್‌ಇ (ರಿ.) ಸುಳ್ಯ ಪ್ರಾಯೋಜಕತ್ವದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್ 2026 ಸೆಪ್ಟೆಂಬರ್ 19ರಂದು ನೆಹರು ಮೆಮೋರಿಯಲ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಕುರುಂಜಿ ವಿಶ್ವನಾಥ ಗೌಡ ಸ್ಮಾರಕ ರೋಲಿಂಗ್ ಟ್ರೋಫಿ (ಪುರುಷರು) ಹಾಗೂ ಕೈಕುರೆ ಶ್ರೀ […]
Read More