ಸುಳ್ಯ ಸರ್ಕಾರಿ ಜೂನಿಯರ್ ಕಾಲೇಜ್ ಇದರ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ
ಅಧ್ಯಕ್ಷರಾಗಿ ಶ್ರೀಮತಿ ಮಂಜುಳಾ, ಉಪಾಧ್ಯಕ್ಷರಾಗಿ ಹಸೈನಾರ್ ಜಯನಗರ ಆಯ್ಕೆ Nammasullia: ಸುಳ್ಯ ಸರ್ಕಾರಿ ಜೂನಿಯರ್ ಕಾಲೇಜ್ ಇದರ ನೂತನ ಎಸ್ ಡಿ ಎಮ್ ಸಿ ಸಮಿತಿ ರಚನೆ ಜುಲೈ 5 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಸುಳ್ಯ ತಾಲೂಕಿನ ಸರಕಾರಿ ಶಾಲೆಗಳಲ್ಲಿ…