Tag: SDPI

ಸುಳ್ಯ: ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ (ಎಸ್‌ಡಿಪಿಐ) ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಾರಣ: ರಿಯಾಝ್ ಫರಂಗಿಪೇಟೆ

ಸುಳ್ಯ,ಫೆ,20:- ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆದ ಎಸ್ ಡಿ ಪಿ ಐ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷದ ಸಮಾವೇಶದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಭಾಗವಹಿಸಿದ ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಜ್ ಪರಂಗಿಪೇಟೆಯವರು ಪಕ್ಷದ ಕಾರ್ಯಕರ್ತರುಗಳಿಗೆ ಮುಂದಿನ ಲೋಕಸಭಾ ಚುನಾವಣೆಗೆ ಸಿದ್ದರಾಗಲು ಕರೆ ನೀಡಿ…

ಸಂಪಾಜೆ:ತೆಕ್ಕಿಲ್ ಮೊಯಿದೀನ್ ಕುಂಞಿ ಹಾಜಿ ನಿಧನ: SDPI ಸಂತಾಪ

ಪ್ರತಿಷ್ಟಿತ ತೆಕ್ಕಿಲ್ ಮನೆತನದ ಖ್ಯಾತ ಉದ್ಯಮಿ, ದಿವಂಗತ ತೆಕ್ಕಿಲ್ ಮೊಹಮದ್ ಹಾಜಿ ಯವರ ಪುತ್ರ, ಕೊಡುಗೈಧಾನಿ ತೆಕ್ಕಿಲ್ ಮೊಯಿದೀನ್ ಕುಂಞಿ ಹಾಜಿ ಯವರು ನಿಧನರಾಗಿರುತ್ತಾರೆ, ಇವರ ನಿಧನಕ್ಕೆ ಎಸ್‌ಡಿಪಿಐ ಸಂಪಾಜೆ ಗ್ರಾಮ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ಉದ್ಯಮಿಯಾಗಿ ಗುರುತಿಸಿದ್ದ ಇವರು…

SDPI ಸುಳ್ಯ, ರೋಟರಿ ಕ್ಯಾಂಪ್ಕೋ ರಕ್ತ ನಿಧಿ ಪುತ್ತೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ

ಸುಳ್ಯ: ರಕ್ತದಾನ ಮಾಸಾಚರಣೆಯ ಅಂಗವಾಗಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಸುಳ್ಯ ವಿಧಾನಸಭಾ ಕ್ಷೇತ್ರದ ರೂರಲ್ ಬ್ಲಾಕ್ ಮತ್ತು ನಗರ ಸಮಿತಿಯು ರೋಟರಿ ಕ್ಯಾಂಪ್ಕೋ ರಕ್ತ ನಿಧಿ ಪುತ್ತೂರು ಇದರ ಸಹಯೋಗದೊಂದಿಗೆ ಸುಳ್ಯದ ಗುರುಂಪು ಎಂಬಲ್ಲಿ ಬೃಹತ್ ರಕ್ತದಾನ ಶಿಬಿರವು…