Tag: SDPI

ಕೇಂದ್ರ ಗೃಹಸಚಿವ ಅಮಿತ್ ಶಾ ಕ್ರಿಮಿನಲ್ ತಕ್ಷಣವೇ ತನ್ನ ಹುದ್ದೆಗೆ ರಾಜೀನಾಮೆ ನೀಡಬೇಕು – ಎಸ್.ಡಿ.ಪಿ‌ಐ

ಪುತ್ತೂರು ಡಿಸೆಂಬರ್ 21: ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದು, ಕ್ರಿಮಿನಲ್ ಹಿನ್ನಲೆಯಲ್ಲಿನ ವ್ಯಕ್ತಿಗೆ ದೇಶದ ಗೃಹ ಖಾತೆಯನ್ನು ನೀಡಿರುವುದು ದೇಶ ಕಂಡ ದುರಂತ. ಸಂವಿಧಾನ ವಿರೋಧಿ ಚಿಂತನೆಯ ಕೇಂದ್ರ ಗೃಹ ಸಚಿವ ಅಮಿತ್ ಶಾ ತಕ್ಷಣವೇ ತನ್ನ ಹುದ್ದೆಗೆ ರಾಜೀನಾಮೆ ನೀಡಬೇಕು…

ಅಹಮ್ಮದ್ ಕುಂಞಿ ಪಟೇಲ್‌ರವರು ನಿಧನ – SDPI ಸಂತಾಪ

ಸುಳ್ಯ:- ಹಿರಿಯರೂ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಂತಹ ಅರಂತೋಡು ಜುಮಾ ಮಸೀದಿಯ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರೂ ಆದ ಹಾಜಿ ಅಹಮ್ಮದ್ ಕುಂಞಿ ಪಟೇಲ್ ರವರು ನಿಧನ ಹೊಂದಿದರು. ಇವರ ನಿಧನಕ್ಕೆ (SDPI) ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ…

SDPI ಕಡಬ ಟೌನ್ ಸಮಿತಿ ಮತ್ತು ಕುಟ್ರುಪಾಡಿ ಸಮಿತಿ ವತಿಯಿಂದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ.

ಕಡಬ: ಡಿಸೆಂಬರ್ 4 SDPI ಕಡಬ ಟೌನ್ ಸಮಿತಿ ಮತ್ತುಕುಟ್ರುಪಾಡಿ ಸಮಿತಿ ವತಿಯಿಂದ ಕಳಾರದ ದಕ್ಷಿಣ ಕನ್ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿಬಷೀರ್ ಕಡಬ ಅಧ್ಯಕ್ಷರು SDPI ಕಡಬ ಬ್ಲಾಕ್ರಮ್ಲಾ ಸನ್ ರೈಸ್, ಕೋಶಾಧಿಕಾರಿ SDPI ಕಡಬ ಬ್ಲಾಕ್, ಹಾಗೂ…

SDPI ಸುಳ್ಯ ಬ್ಲಾಕ್ ಸಮಿತಿಯ ವತಿಯಿಂದ ಸುಳ್ಯದ ನಾವೂರು ಅನ್ಸಾರಿಯ ರಸ್ತೆಯಲ್ಲಿ ಶ್ರಮದಾನ

ಸುಳ್ಯ: ನ.24:- SDPI ಸುಳ್ಯ ಬ್ಲಾಕ್ ಸಮಿತಿಯ ವತಿಯಿಂದ ಸುಳ್ಯದ ಬೋರುಗುಡ್ಡೆ ವಾರ್ಡಿನ ನಾವೂರು-ಜಟ್ಟಿಪಳ್ಳ, ಅನ್ಸಾರಿಯ ರಸ್ತೆಯಲ್ಲಿ ಶ್ರಮದಾನದ ಮೂಲಕ ರಸ್ತೆಯ ಅಕ್ಕಪಕ್ಕದಲ್ಲಿ ಬೆಳೆದಂತಹ ಗಿಡಗಂಟಿಗಳನ್ನು ತೆರವುಗೊಳಿಸುವುದರ ಮೂಲಕ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು. ನವಂಬರ್ 29 ರಂದು ನಡೆಯಲಿರುವ ಅನ್ಸಾರಿಯ ಗಲ್ಫ್…

ಶರೀಫ್ ಮುಸ್ಲಿಯಾರ್ ಕೋಲ್ಪೆ ಯವರ ನಿಧನಕ್ಕೆ ಎಸ್‍ಡಿಪಿಐ ಸಂತಾಪ

ನೆಲ್ಲ್ಯಾಡಿ ನವಂಬರ್: 15 ಧಾರ್ಮಿಕ ರಂಗದಲ್ಲಿ ಹಲವಾರು ಮಸೀದಿ, ಮದ್ರಸಾ ಗಳಲ್ಲಿ ಸೇವೆಗೈಯುತ್ತಿದ್ದ, ನಿಷ್ಕಳಂಕ, ನಗುಮುಖದ, ಸರಳ ವ್ಯಕ್ತಿತ್ವ ಹೊಂದಿದ್ದ ನೆಲ್ಯಾಡಿ ಕೋಲ್ಪೆಯ ಶರೀಫ್ ಮುಸ್ಲಿಯಾರ್ ಕೋಲ್ಪೆಯವರು ಅಲ್ಪಕಾಲದ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದರು, ಇವರು ಪತ್ನಿ ಮತ್ತು ಎರಡು ಮಕ್ಕಳನ್ನು ಅಗಲಿದ್ದಾರೆ.…

ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಸುಳ್ಯ:ನವೆಂಬರ್01: ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ “ಒಲವಿನ ಕರ್ನಾಟಕ” ಎಂಬ ಧ್ಯೇಯ ವಾಕ್ಯದಡಿ ಧ್ವಜಾರೋಹಣ ಕಾರ್ಯಕ್ರಮವು ಸುಳ್ಯದ ಗಾಂಧಿನಗರದ ಪಕ್ಷದ ಕಚೇರಿಯ ಮುಂಭಾಗದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ಬ್ಲಾಕ್…

ಎಸ್‌ಡಿಪಿಐ ಮನವಿಗೆ ಸ್ಪಂದಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ

ಕಡಬ: ಸೆ-19 . ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕಡಬ ಬ್ಲಾಕ್ ಸಮಿತಿ ವತಿಯಿಂದ ಸೆಪ್ಟೆಂಬರ್ 5ರಂದು ಪಡಿತರ ಅಂಗಡಿಯಲ್ಲಿ ವಿತರಿಸುವ ಅಕ್ಕಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಕುಚ್ಚಲಕ್ಕಿ ಮತ್ತು ಬೆಳ್ತಿಗೆ ಸಮಪ್ರಮಾಣದಲ್ಲಿ ವಿತರಿಸಲು ಆಗ್ರಹಿಸಿ ಕಡಬ ತಾಲೂಕು ಆಹಾರ ಮತ್ತು…

ಎಸ್‌ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ

ಸವಣೂರು ಸೆ 6 : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರ್ ಹಾಗೂ ಜಿಲ್ಲಾ ಕಾರ್ಯದರ್ಶಿ ಗಳಾದ ಅಶ್ರಫ್ ತಲಪಾಡಿ…

ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ ಎಸ್‌ಡಿಪಿಐ ಕಡಬ ಬ್ಲಾಕ್ ಸಮಿತಿಯಿಂದ ಆಹಾರ ನಿರೀಕ್ಷಕರಿಗೆ ಮನವಿ

ಕಡಬ ಸೆ. 5: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕಡಬ ಬ್ಲಾಕ್ ಸಮಿತಿ ವತಿಯಿಂದ ಪಡಿತರ ಅಂಗಡಿಯಲ್ಲಿ ವಿತರಿಸುವ ಅಕ್ಕಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸಮರ್ಪಕವಾಗಿ ವಿತರಿಸಲು ಆಗ್ರಹಿಸಿ ಕಡಬ ತಾಲೂಕು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಹಾರ ನಿರೀಕ್ಷಕರಾದ…

ಸುಳ್ಯ: ಬಶೀರ್ ಕಾರ್ಲೆ ನಿಧನ- ಎಸ್‌ಡಿಪಿಐ ಸಂತಾಪ

ಸುಳ್ಯ,ಬಶೀರ್ ಕಾರ್ಲೆ ನಿಧನ: ಎಸ್‌ಡಿಪಿಐ ಸಂತಾಪ ಸುಳ್ಯ:1 ಸೆಪ್ಟೆಂಬರ್: ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಸದಸ್ಯ,ಅನ್ಸಾರಿಯ ಸಂಸ್ಥೆಯ ಬಹರೈನ್ ಸಮಿತಿಯ ಮಾಜಿ ಅಧ್ಯಕ್ಷರೂ ಆಗಿದ್ದ ಸುಳ್ಯ ನಿವಾಸಿ ಬಶೀರ್ ಕಾರ್ಲೆಯವರು ನಿಧನ ಹೊಂದಿದರು. ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್…