ಕರ್ನಾಟಕದ ಮೊಟ್ಟ ಮೊದಲ ‘ಸಮುದ್ರ ಆಂಬ್ಯುಲೆನ್ಸ್’ ಸೇವೆ – ಮಂಗಳೂರು, ಮಲ್ಪೆ, ತದಡಿ ಬಂದರಿನಿಂದ ಆರಂಭ
ಕಡಲಿಗಿಳಿದು ಮೀನು ಹಿಡಿಯುವ ಮೀನುಗಾರರ ಹಲವು ವರ್ಷಗಳ ಬೇಡಿಕೆ ಈಡೇರಿಕೆಗೆ ಮುಂದಾಗಿರುವ ಸರ್ಕಾರ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಮುದ್ರ ಆಂಬ್ಯುಲೆನ್ಸ್ ಖರೀದಿಗೆ ಸಿದ್ಧತೆ ನಡೆಸಲಾಗಿದೆ. ಕರಾವಳಿಯ ಮೀನುಗಾರರು ಹಾಗೂ ಪ್ರವಾಸಿಗರ ಸುರಕ್ಷತೆಗಾಗಿ ಸಮುದ್ರ ಆಂಬ್ಯುಲೆನ್ಸ್ ಸೇವೆ ಆರಂಭಿಸುವಂತೆ ಹಲವು ವರ್ಷಗಳಿಂದ…