ಅರಂತೋಡು ಕುಲ್ಚಾರ್ ಸೇತುವೆ ಬಳಿ ಸರಣಿ ಅಪಘಾತ: ಬಸ್, ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ
ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಸಮೀಪದ ಬಿಳಿಯಾರು ಸೇತುವೆ ಬಳಿ ಕೆಎಸ್‌ಆರ್‌ಟಿಸಿ ಬಸ್, ಕಾರು ಹಾಗೂ ಸ್ಕೂಟರ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯ ವಿವರ: ಸುಳ್ಯದಿಂದ ಅರಂತೋಡು ಕಡೆಗೆ ಸ್ಕೂಟರ್ ಸಂಚರಿಸುತ್ತಿದ್ದು, ಅದರ ಹಿಂದಿನಿಂದ ಬರುತ್ತಿದ್ದ ಕಾರು ಸ್ಕೂಟಿಯನ್ನು ಓವರ್‌ಟೇಕ್ ಮಾಡಲು ಯತ್ನಿಸಿದೆ. ಈ ವೇಳೆ ಕೊಯಿನಾಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಕೂಡಲೇ ಬ್ರೇಕ್ ಹಾಕಿದ ಪರಿಣಾಮ, ಬಸ್ ಬಲಗಡೆಗೆ ತಿರುಗಿ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಇದೇ ಸಂದರ್ಭದಲ್ಲಿ […]
Read More