Tag: shiradi ghat

ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ…

ಶಿರಾಡಿ ಘಾಟ್: ರಾತ್ರಿ ರಸ್ತೆ ಸಂಚಾರ ಸುಗಮವಾದ ನಂತರ ತರಕಾರಿ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ- ಲಾರಿ ಚಾಲಕರ ಪಾಡು ಅತೀ ಖೇದಕರ

ಭಾರೀ ಮಳೆಗೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದ ಪರಿಣಾಮ ಶಿರಾಡಿ ಘಾಟ್ ಮತ್ತೆ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿದ್ದು, ಹಲವು ವಾಹನಗಳು…