Tag: Shivamogga

ಕಾಂತಾರಕ್ಕೆ ಮುಗಿಯದ ಕಂಟಕ : ಮತ್ತೊಬ್ಬ ಕಲಾವಿದ ಸಾವು!

ಕಾಂತಾರ ಚಿತ್ರದ ಕಲಾವಿದರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ. ಕಾಂತಾರ ಚಿತ್ರ ಕಲಾವಿದ ವಿಜು ವಿಕೆ ಮೃತ ವ್ಯಕ್ತಿ. ಇವರು ಕೇರಳದ ತ್ರಿಶೂರ್‌ ಮೂಲದ ಮಿಮಿಕ್ರಿ ಕಲಾವಿದರಾಗಿದ್ದು, ಕಾಂತಾರ ಚಿತ್ರಕ್ಕಾಗಿ…

ನವೀನ್ ಚಾತುಬಾಯಿಯವರಿಗೆ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಶ್ರೇಷ್ಠ ಪ್ರಗತಿಪರ ರೈತ ಪ್ರಶಸ್ತಿ.

ಸುಳ್ಯ ತಾಲ್ಲೂಕು ಐವರ್ನಾಡು ಗ್ರಾಮದ ಕೃಷಿಕರಾದ ಸಿ. ಕೆ. ನವೀನ್ ಚಾತುಬಾಯಿಯವರೀಗೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಶ್ರೇಷ್ಠ ಪ್ರಗತಿಪರ ರೈತ ಪ್ರಶಸ್ತಿ ದೊರೆತಿದೆ. ಶಿವಮೊಗ್ಗದ ನವುಲೆ ವಿಶ್ವವಿದ್ಯಾಲಯದ ಆವರಣದಲ್ಲಿ…

ಬಸ್ ನಲ್ಲಿ ತೀವ್ರ ಅಸ್ವಸ್ಥಗೊಂಡ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ ಕೆಎಸ್ಆರ್ ಟಿಸಿ ಸಿಬ್ಬಂದಿ

ಹೆಬ್ರಿ ಅಕ್ಟೋಬರ್ 1: ಬಸ್ ನಲ್ಲಿ ಪ್ರಯಾಣಿಸುತ್ತಿರುವ ವೇಳೆ ತೀವ್ರ ಅಸ್ವಸ್ಥಗೊಂಡ ಯುವತಿಯನ್ನು ಕೆಎಸ್ ಆರ್ ಟಿಸಿ ಬಸ್ ಸಿಬ್ಬಂದಿ ಬಸ್ಸನ್ನು ನೇರವಾಗಿ ಹೆಬ್ರಿಯ ಸರಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ಕೊಂಡೊಯ್ದು ಆಕೆಯ ಚಿಕಿತ್ಸೆ ಕೊಡಿಸಿದ ಘಟನೆ ಸೋಮವಾರ ಸಂಜೆ ಹೆಬ್ರಿಯಲ್ಲಿ…