ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವ:- ಗೂನಡ್ಕ ಯೂನಿಟ್ ಚಾಂಪಿಯನ್, ಗಾಂಧಿನಗರ ಯೂನಿಟ್ ರನ್ನರ್ಸ್
ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವವು ಆಗಸ್ಟ್ 24 ರಂದು ಸುಳ್ಯ ಅನ್ಸಾರಿಯ ಗಲ್ಫ್ ಆಡಿಟೋರಿಯಂ ನಲ್ಲಿ ನಡೆಯಿತು, ಸೆಕ್ಟರ್ ಅಧ್ಯಕ್ಷರಾದ ಆಬಿದ್ ಕಲ್ಲುಮುಟ್ಲು ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಯ್ಯದ್ ಕುಂಞಿ ಕೋಯ ತಂಙಳ್ ದುಆ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಅನ್ಸಾರಿಯ…
