ಸುಳ್ಯ: ಮೇಯಲು ಬಿಟ್ಟಿದ್ದ ದನಗಳ ಕಳ್ಳತನಕ್ಕೆ ಯತ್ನ; ಇಬ್ಬರ ಸೆರೆ, ಕೇರಳಕ್ಕೆ ಸಾಗಿಸಲು ಸಂಚು!

ಸುಳ್ಯದ ಗಾಂಧಿನಗರದಲ್ಲಿ ಮೇಯಲು ಬಿಟ್ಟಿದ್ದ ಜಾನುವಾರುಗಳನ್ನು ಕಳ್ಳತನ ಮಾಡಿ ಕೇರಳ ರಾಜ್ಯಕ್ಕೆ ಸಾಗಿಸಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ನವೆಂಬರ್ 18ರ ಮುಂಜಾನೆ ಯಶಸ್ವಿಯಾಗಿ ಬಂಧಿಸಿದ್ದಾರೆ. ಏಣಾವರದ ಹಾಕಿರ್.ಎ (28) ಹಾಗೂ ಅರಂಬೂರಿನ ಸಂಶುದ್ದೀನ್.ಎಸ್.ಎಂ. (25) ಬಂಧಿತ ಆರೋಪಿಗಳಾಗಿದ್ದಾರೆ. ಗಾಂಧಿನಗರ ಶಾಲೆಯ ಮೈದಾನದಲ್ಲಿ ಇಬ್ಬರು ವ್ಯಕ್ತಿಗಳು ಜಾನುವಾರುಗಳ ಕುತ್ತಿಗೆಗೆ ಹಗ್ಗ ಕಟ್ಟಿ, ಮೈದಾನದಲ್ಲಿದ್ದ ಕಂಬಕ್ಕೆ ಕಟ್ಟಿಹಾಕಿ ಕಳ್ಳತನ ಮಾಡಿ ಕೇರಳ ರಾಜ್ಯಕ್ಕೆ ಸಾಗಿಸಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಸುಳ್ಯ ಪೊಲೀಸ್ ಠಾಣೆಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ […]

Read More