Tag: Stray dogs

ಸಂಪಾಜೆ: ಕಲ್ಲುಗುಂಡಿ ಬೀದಿ ನಾಯಿಗಳ ಕಾಟ, ಕೂಡಲೇ ಕ್ರಮ ಕೈಗೊಳ್ಳುವ ಬಗ್ಗೆ ಗ್ರಾಮ ಪಂಚಾಯಿತಿಗೆ ಮನವಿ.

ಸಂಪಾಜೆ ಗ್ರಾಮದ ಚಟ್ಟೆಕಲ್ಲು, ಬಂಗ್ಲೆಗುಡ್ಡೆ, ನೆಲ್ಲಿಕುಮೇರಿ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿ ಹಾವಳಿ ಹೆಚ್ಚಾಗಿದ್ದು ಶಾಲಾ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ರಸ್ತೆಗಳಲ್ಲಿ ನಡೆದಾಡಲು ಕೂಡ ಕಷ್ಟಕರವಾಗಿದೆ.ಆರು ತಿಂಗಳ ಮೊದಲು 5 ವರ್ಷದ ಬಾಲಕಿಗೆ ಬೀದಿ ನಾಯಿಗಳು ಗುಂಪಾಗಿ ಆಕ್ರಮಿಸಿ ಕಚ್ಚಿ ಗಂಭೀರ ಗಾಯಗೊಳಿಸಿದ…