Tag: student died

ಕ್ರಿಸ್ಮಸ್ ಅಲಂಕಾರದ ವೇಳೆ ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

ಬೆಳ್ತಂಗಡಿ ಡಿಸೆಂಬರ್ 19: ಮನೆಯಲ್ಲಿ ಕ್ರಿಸ್ಮಸ್ ಅಲಂಕಾರದ ವೇಳೆ ಕರೆಂಟ್ ಶಾಕ್ ಹೊಡೆದು ವಿಧ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ನಡೆದಿದೆ. ಮೃತ ವಿಧ್ಯಾರ್ಥಿಯನ್ನು ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ…

ಸುಳ್ಯ: ನಿನ್ನೆ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯ ಅಂತಿಮ ನಮನಕ್ಕೆ  ಬೆಳಗ್ಗೆ 9 ರಿಂದ 10 ಗಂಟೆ ತನಕ ಸುಳ್ಯ ಯುವಜನ ಸಂಯುಕ್ತ ಮಂಡಳಿಯಲ್ಲಿ ಅವಕಾಶ

ನ.8ರಂದು ಸಂಜೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸುಳ್ಯ ಜೂನಿಯ‌ರ್ ಕಾಲೇಜು ಹಿರಿಯ ವಿದ್ಯಾರ್ಥಿ ರಚನಾ ಅವರ ಪಾರ್ಥೀವ ಶರೀರರವು ಇಂದು ಬೆಳಿಗ್ಗೆ 9am ಗಂಟೆಯಿಂದ 10am ಗಂಟೆ, ಸುಮಾರು 1 ಗಂಟೆಗಳ ಕಾಲ ಸುಳ್ಯ ಜೂನಿಯರ್ ರಸ್ತೆ ಬಳಿಯ ಯುವಜನ ಸಂಯುಕ್ತ…

ದೇರಳಕಟ್ಟೆ – ರಿಕ್ಷಾಗೆ ಪಿಕಪ್ ಡಿಕ್ಕಿ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಸರಕಾರಿ ಶಾಲೆ ವಿಧ್ಯಾರ್ಥಿನಿ ಸಾವು

ಮಂಗಳೂರು ಅಕ್ಟೋಬರ್ 24: ಶಾಲೆ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಿಕ್ಷಾದಲ್ಲಿದ್ದ ವಿದ್ಯಾಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಗುರುವಾರ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ನೇತಾಜಿ ಸುಭಾಷ್‌ ಚಂದ್ರ ಬೋಸ್‌…

ಹಾಸನ: ಬಾಲಕನ ಬಲಿ ಪಡೆದ ಹೃದಯಾಘಾತ- ಹೃದಯವಿದ್ರಾವಕ ಘಟನೆ

ಹಾಸನ (ಸೆ.21): ಜಿಲ್ಲೆಯ ಆಲೂರು ತಾಲೂಕಿನ ಚೆನ್ನಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ, ತಂದೆ ಇಲ್ಲದ ತಬ್ಬಲಿ ಸ್ನೇಹಿತ್ ವಿಚಾರದಲ್ಲಿ ವಿಧಿ ಅಕ್ಷರಶಃ ಕ್ರೂರತೆ ಮೆರೆದಿದೆ. ಹೃದಯವಂತ ಬಾಲಕನ ಬಲಿ ಪಡೆದಿದೆ ಹೃದಯಾಘಾತ. ಸ್ವಲ್ಪ ಆಯಾಸ ಆಗಿದೆ,…

ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಬೇಡಾ, ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ 5ನೇ ತರಗತಿ ವಿದ್ಯಾರ್ಥಿ.

ರಾಯಚೂರು : ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಸಲ್ಲದು, 5 ನೇ ತರಗತಿಯ ವಿದ್ಯಾರ್ಥಿಯೊಬ್ಬ ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಹಾಮಾರಿ ಕೋವಿಡ್ ಬಳಿಕ ಜನರ ಆರೋಗ್ಯದಲ್ಲಿ ತೀರಾ ಬದಲಾವಣೆಗಳು ಆಗಿದ್ದು ವಯಸ್ಸಿನ…

ಮಂಗಳೂರು : ಬೈಕ್ ಲಾರಿ ಡಿಕ್ಕಿ, ಓರ್ವ ಮೃತ, ಮತ್ತೋರ್ವ ಗಂಭೀರ

ಮಂಗಳೂರು : ಬೈಕ್ ಲಾರಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಶುಕ್ರವಾರ ಸಂಜೆ ನಡೆದಿದೆ. ಕೊಟ್ಟಾರದಿಂದ ಕೆಪಿಟಿ ಜಂಕ್ಷನ್ ಕಡೆಗೆ ಎರಡೂ ವಾಹನಗಳು ಹೋಗುತ್ತಿದ್ದಾಗ ಬೈಕ್ ಸವಾರ…

ನಿಯಂತ್ರಣ ತಪ್ಪಿ ಕಾರು ಪಲ್ಟಿ, ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು..!

ಕಾಸರಗೋಡು: ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡಿನ ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸುರತ್ಕಲ್ ಎನ್ ಐ ಟಿ ಕೆ ಯ ವಿದ್ಯಾರ್ಥಿ ರಾಯಚೂರು…

ಕಡಬ: ಕಾಲೇಜು ವಿದ್ಯಾರ್ಥಿ ಮೃತ್ಯು.! ಶಾಕ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳು

ಕಡಬ: ಹಠಾತ್ ಅನಾರೋಗ್ಯಕ್ಕೀಡಾದ ಕಾಲೇಜು ವಿದ್ಯಾರ್ಥಿಯೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಕಡಬ ತಾಲೂಕು ಕೊಯಿಲ ಗ್ರಾಮದ ಗಂಡಿಬಾಗಿಲು ಮೂಲದ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿ. ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ…