ತುಮಕೂರಿನಲ್ಲಿ ಹೃದಯಾಘಾತದಿಂದ ಕುಸಿದುಬಿದ್ದು ‘SSLC’ ವಿದ್ಯಾರ್ಥಿ ಸಾವು.!
ತುಮಕೂರಿನ ಚಿಕ್ಕನಾಯಕನಹಳ್ಳಿ ಬೈರಾಪುರದಲ್ಲಿ ಈ ಘಟನೆ ನಡೆದಿದೆ. ಎಸ್ ಎಸ್ ಎಲ್ ಸಿ ಓದುತ್ತಿದ್ದ ರಾಹುಲ್ (16) ಎಂಬ ಬಾಲಕ ಮೃತಪಟ್ಟಿದ್ದಾನೆ. ಬೈರಾಪುರ ಗ್ರಾಮದ ಜಯರಾಂ ಎಂಬವವರ ಪುತ್ರ ರಾಹುಲ್ ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡು ಪೋಷಕರ…