Tag: Student suicide

ಪರೀಕ್ಷೆಯಲ್ಲಿ ಕಾಪಿ ಮಾಡುವಾಗ ಸಿಕ್ಕಿಬಿದ್ದ ವಿದ್ಯಾರ್ಥಿನಿ ಮಾಡಿದ್ದೇನು ಗೊತ್ತಾ?

ರಾಜ್ಯದಲ್ಲಿ ಇದೀಗ ಪಿಯುಸಿ ಪರೀಕ್ಷೆ (PUC Exam) ನಡೆಯುತ್ತಿದ್ದು, ಕೆಲವು ವಿದ್ಯಾರ್ಥಿಗಳು (Students) ಹೆಚ್ಚಿನ ಅಂಕ ಗಳಿಸಲು ಅಥವಾ ಪಾಸ್ ಆಗಲು ನಕಲು ಮಾಡುವ ತಪ್ಪು ಕೆಲಸಕ್ಕೆ ಕೈ ಹಾಕುತ್ತಾರೆ. ಹಾಗೇ ನಕಲು ಮಾಡಲು ಹೋಗಿ ಸಿಕ್ಕಿಬಿದ್ದ ವಿದ್ಯಾರ್ಥಿನಿ ಮನನೊಂದು ನದಿಗೆ…

ಸುಳ್ಯ: ಕೆವಿಜಿ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಸುಳ್ಯ: ಇಲ್ಲಿನ ಕುರುಂಜಿ ವೆಂಕಟರಮಣ ಗೌಡ ದಂತ ಮಹಾವಿದ್ಯಾಲಯದ ಬಿಡಿಎಸ್‌ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆ.26 ರಂದು ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ : ವಿಷ ಸೇವನೆ ಮಾಡಿ ಬಿಎಸ್ಸಿ ವಿದ್ಯಾರ್ಥಿನಿ ಸಾವಿಗೆ ಶರಣು..!

ಬೆಳ್ತಂಗಡಿ : ವಿಷ ಸೇವನೆ ಮಾಡಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವಿಗೆ ಶರಣಾದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ಸೋಜ(19) ಆತ್ಮಹತ್ಯೆ…

ಬಂಟ್ವಾಳ: ಎಸ್ಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಬಂಟ್ವಾಳ: ಎಸ್ಸೆಸೆಲ್ಸಿ ವಿದ್ಯಾರ್ಥಿ ಒಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ಬೆಂಜನಪದವು ಬಳಿ ನಡೆದಿದೆ. ಇಲ್ಲಿನ ಕರಾವಳಿ ಸೈಟ್ ನಿವಾಸಿಯಾಗಿರುವ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ…