ಹೆಂಡತಿ ಕಾಟದಿಂದ ಬೆಂಗಳೂರಿನ ಇಂಜಿನಿಯರ್ ಆತ್ಮಹತ್ಯೆ; ಟ್ವಿಟ್ಟರ್ನಲ್ಲಿ ಟ್ರೆಂಡ್ ಆಯ್ತು ಮೆನ್ಟೂ ಹ್ಯಾಶ್ಟ್ಯಾಗ್
ಅತುಲ್ ಸುಭಾಷ್ ವೈವಾಹಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರ ಪತ್ನಿ ಉತ್ತರ ಪ್ರದೇಶದಲ್ಲಿ ಅವರ ವಿರುದ್ಧ ಹಲವಾರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಅವರು ವೀಡಿಯೊದಲ್ಲಿ ಸುದೀರ್ಘವಾಗಿ ಚರ್ಚಿಸಿದ್ದಾರೆ. ನನ್ನ ಮಗುವಿನ ಪಾಲನೆಯನ್ನು ನನ್ನ ಹೆತ್ತವರಿಗೆ ನೀಡಬೇಕೆಂದು ಅತುಲ್ ಸುಭಾಷ್ ವಿನಂತಿಸಿದ್ದಾರೆ. ಈ ಹಿನ್ನೆಲೆಯಲ್ಲಿ…