ಕರಾವಳಿಯ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮುಂದಾಳು ಬಿ.ಎಂ ಮುಮ್ತಾಝ್ ಆಲಿ ಅಗಲುವಿಕೆಗೆ ಎಸ್‌ಡಿಪಿಐ ಸಂತಾಪ
ಮಂಗಳೂರು : ದುಷ್ಕರ್ಮಿಗಳ ಕುತಂತ್ರಕ್ಕೆ ಬಲಿಯಾದ ಕರಾವಳಿ ಜಿಲ್ಲೆಯ ಸಾಮಾಜಿಕ-ಧಾರ್ಮಿಕ-ಶೈಕ್ಷಣಿಕ ದುರೀಣ ಬಿ ಎಂ ಮುಮ್ತಾಝ್ ಅಲಿ ಯವರ ಮರಣಕ್ಕೆ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರಾವಳಿ ಜಿಲ್ಲೆಯ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ…