Tag: Suicide

ಕಡಬ: ಕಳಾರ ಮುಸ್ತಫಾ ಆತ್ಮಹತ್ಯೆಗೆ ಶರಣು

ಕಡಬ: ಕಳಾರ ನಿವಾಸಿಯಾದ 33 ವರ್ಷ ವಯಸ್ಸಿನ ಮುಸ್ತಫಾ ಮನೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.29ರಂದು ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಇಂದು ಬೆಳಿಗ್ಗೆ ಮುಸ್ತಫಾ ಅವರನ್ನು ಹುಡುಕಾಡಿದ್ದಾಗ ಹಳೆ ಮನೆಯೊಂದರಲ್ಲಿ ಮೊಬೈಲ್ ರಿಂಗ್…

ಒಂದೇ ಮರಕ್ಕೆ ನೇಣುಬಿಗಿದು ದಂಪತಿ ಆತ್ಮಹತ್ಯೆ

ಕೋಲಾರ, ಜು.11: ಕೋಲಾರ(Kolar)ತಾಲೂಕಿನ ಕಲ್ವಮಂಜಲಿಗ್ರಾಮದಲ್ಲಿ ಇಂದು(ಗುರುವಾರ) ಬೆಳ್ಳಂ ಬೆಳಿಗ್ಗೆಯೇ ಇಡೀ ಗ್ರಾಮಕ್ಕೆ ಗ್ರಾಮವೇ ಬೆಚ್ಚಿ ಬಿದ್ದಿತ್ತು. ಗ್ರಾಮದ ಲಕ್ಷ್ಮಣ್ ಹಾಗೂ ಮಾಲಾಶ್ರೀ ಎಂಬ ದಂಪತಿ ಊರ ಹೊರಗಿನ ಮರವೊಂದಕ್ಕೆ ಒಂದೇ ಹಗ್ಗದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಓಡೋಡಿ…

ಹುಬ್ಬಳ್ಳಿ: ಆನ್​ಲೈನ್​ ಗೇಮ್​ ವ್ಯಾಮೋಹಕ್ಕೆ ಸಿಲುಕಿ ಯುವಕ ಆತ್ಮಹತ್ಯೆಗೆ ಶರಣು

ಹುಬ್ಬಳ್ಳಿ, ಜುಲೈ 10: ಆನ್​ಲೈನ್​ ಗೇಮ್ (Online Game)​ ವ್ಯಾಮೋಹಕ್ಕೆ ಸಿಲುಕಿ ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಮೃತ ದರ್ದೈವಿ. ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಬಿವಿಬಿ ಕಾಲೇಜಿನಲ್ಲಿ (BVB College) ಬಿಇ 6ನೇ ಸೆಮಿಸ್ಟರ್​ನಲ್ಲಿ ಓದುತ್ತಿದ್ದನು. ಶಿರಡಿ…

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆಗೆ ಶರಣು

ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ಜುಲೈ 2ರಂದು ನಡೆದಿದೆ. ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆ ಮಾಡಿಕೊಂಡವರು.ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…