Tag: Sullia Nagara Panchayath

ಸುಳ್ಯ ನಗರದ ಪ್ರಮುಖ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುವಂತೆ ಅಸ್ತ್ರ ಸ್ಪೋರ್ಟ್ಸ್’ನಿಂದ ಮನವಿ

ಸುಳ್ಯ: ಸುಳ್ಯದ ನಗರ ವ್ಯಾಪ್ತಿಯಲ್ಲಿನ ಪ್ರಸ್ತುತ ಹಲವು ಸಮಸ್ಯೆಗಳ ಕುರಿತು ಡಿ.4 ರಂದು ಅಸ್ತ್ರ ಸ್ಪೋರ್ಟ್ಸ್ (ರಿ)ಪೈಚಾರ್ ಸಂಘಟನೆಯು ನಗರ ಪಂಚಾಯತ್ ಮುಖ್ಯಾಧಿಕಾರಿಗೆ ಮನವಿ‌ ನೀಡಲಾಯಿತು. ನಗರ ಪಂಚಾಯತ್ ವ್ಯಾಪ್ತಿಯ ಪೈಚಾರಿನಿಂದ ಸುಳ್ಯ ನಗರ ಪ್ರವೇಶ ಮಾಡುವ ರಸ್ತೆಯಲ್ಲಿ ಒಂದೇ ಒಂದು…

ಸುಳ್ಯ: ಬಿಡಾಡಿ ಆಡುಗಳನ್ನು ಪಂಚಾಯತ್ ಆವರಣದಲ್ಲಿ ಕಟ್ಟಿಹಾಕಿದ ಸಿಬ್ಬಂದಿ..! ವಾರಿಸುದಾರರು ದಂಡ ಕಟ್ಟಿ ಬಿಡಿಸಿಕೊಳ್ಳುವಂತೆ ಪ್ರಕಟಣೆ

namma sullia: ರಸ್ತೆಗಳಲ್ಲಿ ಅಡ್ಡಾ ದಿಡ್ಡಿ ಸುತ್ತಾಡುತ್ತಿದ್ದ ಬಿಡಾಡಿ ಆಡುಗಳನ್ನು ಸುಳ್ಯ ನಗರ ಪಂಚಾಯತ್ ವಶಕ್ಕೆ ಪಡೆದು ಪಂಚಾಯತ್ ಆವರಣದಲ್ಲಿ ಕಟ್ಟಿ ಹಾಕಿಸಿದೆ. ಆಡುಗಳು ನಗರದಲ್ಲಿ ಎಲ್ಲೆಂದರಲ್ಲಿ ಸುತ್ತಾಡಿ ಸಮಸ್ಯೆ ಸೃಷ್ಠಿಸುತ್ತವೆ, ವಾಹನಗಳಿಗೆ ಅಡ್ಡ ಬರುತ್ತಿದೆ ಎಂದು ಸಾರ್ವಜನಿಕರಿಂದ ಆಗಾಗ ದೂರುಗಳು…

ಸುಳ್ಯ ನಗರ ಪಂಚಾಯತ್ ವತಿಯಿಂದ ಪೌರ ಕಾರ್ಮಿಕ ದಿನಾಚರಣೆ

ಸುಳ್ಯ ನಗರ ಪಂಚಾಯತ್ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆಯು ಸೆ.24 ರಂದು ಸುಳ್ಯ ಲಯನ್ಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕ‌ರ್ ಎಂ.ಎಚ್. ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್…

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಪಟ್ಟಕ್ಕೆ ಚುನಾವಣೆ ಇಂದು ನಡೆಯಲಿದ್ದು ಅಧ್ಯಕ್ಷತೆಗೆ ಶಶಿಕಲಾ ನೀರಬಿದಿರೆ, ಹಾಗೂ ಉಪಾಧ್ಯಕ್ಷತೆಗೆ ಬುದ್ದ ನಾಯ್ಕ, ರವರು ಚುನಾವಣಾ ಅಧಿಕಾರಿ ಸುಳ್ಯ ತಹಶೀಲ್ದಾರ್ ಮಂಜುನಾಥ್ ಇವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕಿ ಕು.ಭಾಗೀರಥಿ…