Tag: Surathkal

ಸಸಿಹಿತ್ಲು ಸಮುದ್ರ ತೀರದಲ್ಲಿ ನೀರುಪಾಲಾದ ಯುವಕ

ಸುರತ್ಕಲ್ ಅಗಸ್ಟ್ 25:ಸಸಿಹಿತ್ಲು ಸಮುದ್ರ ತೀರದಲ್ಲಿ ಈಜಾಡಲು ನೀರಿಗಳಿದ ನಾಲ್ವರು ಮಂದಿಯ ಪೈಕಿ ಓರ್ವ ಯುವಕ ಸಾವನಪ್ಪಿ, ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ನಿನ್ನೆ ಸಂಜೆ ವರದಿಯಾಗಿದೆ.ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ ದಿ. ಅನ್ವರ್ ಎಂಬವರ ಪುತ್ರ ಮುಹಮ್ಮದ್ ಸಮೀರ್…

ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಅಪಘಾತ – ಕೇಸ್ ಗೆ ಹೆದರಿ ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿ

ಮೂಲ್ಕಿ ಡಿಸೆಂಬರ್ 22: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದ ವಿದ್ಯಾರ್ಥಿಯೊಬ್ಬ ಕೇಸ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ಎಂಬಲ್ಲಿ ನಡೆದಿದೆ. ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ…

ಸುರತ್ಕಲ್: ಜೋಕಟ್ಟೆಯಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು

ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಜೋಕಟ್ಟೆಯಲ್ಲಿ ಭಾರೀ ಗಾಳಿ-ಮಳೆಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕ‌ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತ ಬಾಲಕ. ಕುಸಿದು…