ಕೇವಲ 28 ಎಸೆತಗಳಲ್ಲಿ ವಿಶ್ವದಾಖಲೆಯ ಶತಕ ಸಿಡಿಸಿ ಇತಿಹಾಸ ನಿರ್ಮಿಸಿದ ಭಾರತದ ಯುವ ತಾರೆ ವೈಭವ್ ಸೂರ್ಯವಂಶಿ!

Doha (ನ. 24): ಭಾರತದ 15 ವರ್ಷದ ಯುವ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಹೊಸ ಇತಿಹಾಸ ಬರೆದಿದ್ದಾರೆ. ದೋಹಾದಲ್ಲಿ ನಡೆಯುತ್ತಿರುವ ಎಸಿಸಿ (ACC) ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್ 2026 ಟೂರ್ನಿಯ ಯುಎಇ (UAE) ವಿರುದ್ಧದ ಪಂದ್ಯದಲ್ಲಿ ಭಾರತ ‘ಎ’ ತಂಡದ ಪರ ಕಣಕ್ಕಿಳಿದ ವೈಭವ್, ಕೇವಲ 28 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ‘ಲಿಸ್ಟ್ ಎ’ (List A – 50 ಓವರ್‌ಗಳ) ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ಶತಕ […]

Read More