SSF,SYS ಮುಸ್ಲಿಂ ಜಮಾಅತ್ ಕಲ್ಲುಗುಂಡಿ ವತಿಯಿಂದ ಹಜ್ಜ್ ಯಾತ್ರಿಕರಿಗೆ ಬೀಳ್ಕೊಡುಗೆ ಹಾಗೂ ಪ್ರತಿಭಾ ಪುರಸ್ಕಾರ
ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ವತಿಯಿಂದ ಹಜ್ಜ್ ಯಾತ್ರಿಕರಿಗೆ ಬೀಳ್ಕೊಡುಗೆ ಹಾಗೂ ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಯಿತು. ಈ ವರ್ಷದ ಪವಿತ್ರ ಹಜ್ಜ್ ಯಾತ್ರೆಗೆ ತೆರಳುತ್ತಿರುವ ಹನೀಫ್ ಇ.ಆರ್.…
