Tag: Tamilnad

₹275 ಕೋಟಿ ಸಂಭಾವನೆ ಪಡೆದ ದಳಪತಿ ವಿಜಯ್: ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ಸಂಭಾವನೆ ಇದು

ಕೆವಿಎನ್ ಪ್ರೊಡಕ್ಷನ್ ಇದೀಗ ದಳಪತಿ ವಿಜಯ್ ನಟನೆಯ ತಮಿಳು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದೆ. ವಿಜಯ್ ಅವರ 69ನೇ ಸಿನಿಮಾ ಮತ್ತು ವೃತ್ತಿ ಬದುಕಿನ ಕೊನೆಯ ಚಿತ್ರ ಇದಾಗಿದ್ದು 500 ಕೋಟಿ ರು.ಗೂ ಅಧಿಕ ಬಂಡವಾಳದಲ್ಲಿ ನಿರ್ಮಾಣಗೊಳ್ಳಲಿದೆ. ತಮಿಳಿನ ಖ್ಯಾತ ನಿರ್ದೇಶಕ ಹೆಚ್…

ಎಲ್ಲಂದ್ರಲ್ಲಿ ಸಿಗುವ ಕೂಲ್ ಡಿಂಕ್ಸ್ ಕುಡಿಯುತ್ತೀರಾ. ಎಚ್ಚರ ಎಚ್ಚರ- ತಮಿಳುನಾಡಿನಲ್ಲಿ ₹10 ರ ತಂಪು ಪಾನಿಯ ಕುಡಿದು ಬಾಲಕಿ ಸಾವು

ತಮಿಳುನಾಡು: ಎಲ್ಲಂದ್ರಲ್ಲಿ ಕೂಲ್ ಡ್ರಿಂಕ್ಸ್ ಕುಡಿಯುವವರೇ ಎಚ್ಚರ.. ತಮಿಳುನಾಡಿನ ತಿರುವಣ್ಣಾಮಲೈನ ಅಂಗಡಿಯೊಂದರಲ್ಲಿ ₹10 ರ ತಂಪು ಪಾನೀಯ ಸೇವಿಸಿ 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತಿರುವಣ್ಣಾಮಲೈ ಜಿಲ್ಲೆಯ ಕನಿಕುಲುಬಾಯಿ ಗ್ರಾಮದ ಕಾರ್ಮಿಕ ರಾಜ್ ಕುಮಾರ್ ಎಂಬುವರ ಮಗಳು, 5…

ಧಾರ್ಮಿಕ ಉತ್ಸವದ ಫ್ಲೆಕ್ಸ್ ನಲ್ಲಿ ಮಾಜಿ‌ ನೀಲಿ ತಾರೆ ಮಿಯಾ ಖಲೀಫಾ ಫೋಟೋ ಭುಗಿಲೆದ್ದ ವಿವಾದ.!

ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಉತ್ಸವದಲ್ಲಿ ‘ಆದಿ’ ಉತ್ಸವದ ಫ್ಲೆಕ್ಸ್ ನಲ್ಲಿ ಮಾಜಿನೀಲಿ ತಾರೆ ಮಿಯಾ ಖಲೀಫಾ ಅವರ ಫೋಟೋ ಹಾಕಲಾಗಿದ್ದು, ಇದು ವಿವಾದಕ್ಕೆ ಕಾರಣವಾಗಿದೆ. ಕುರುವಿಮಲೈನ ನಾಗತಮ್ಮನ್ ಮತ್ತು ಸೆಲ್ಲಿಯಮ್ಮನ್ ದೇವಾಲಯಗಳಲ್ಲಿ ಹಬ್ಬದ ದೀಪಗಳನ್ನು ಒಳಗೊಂಡ ಹೋರ್ಡಿಂಗ್, ದೇವತೆಗಳ…

NEET ಪರೀಕ್ಷೆ ನಂಬಿಕೆ ಕಳೆದುಕೊಂಡಿವೆ ಇಂತಹ ಪರೀಕ್ಷೆಗಳನ್ನು ರದ್ದುಗೊಳಿಸಿ- ಖ್ಯಾತ ನಟ ವಿಜಯ್

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕರೂ ಆದ ನಟ ವಿಜಯ್ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಅನ್ನು ರದ್ದುಗೊಳಿಸುವ ವಿಷಯದ ಬಗ್ಗೆ ಮೌನ ಮುರಿದಿದ್ದಾರೆ. ದಕ್ಷಿಣ ರಾಜ್ಯಕ್ಕೆ ವಿನಾಯಿತಿ ಕೋರಿ ತಮಿಳುನಾಡು ಅಸೆಂಬ್ಲಿ ಕೇಂದ್ರ ಅರ್ಹತಾ ಪರೀಕ್ಷೆಯ ವಿರುದ್ಧ ಅಂಗೀಕರಿಸಿದ…