Tag: Temple

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಭೇಟಿ – ವಿಶೇಷ ಪೂಜೆ

ಪುತ್ತೂರು ನವೆಂಬರ್ 19: ಭಾರತೀಯ ಕ್ರಿಕೆಟ್ ತಂಡದ ಟಿ20 ಕಪ್ತಾನ ಸೂರ್ಯ ಕುಮಾರ್ ಯಾದವ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸೂರ್ಯ ಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿಸ ಜೊತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ…

ನೀಲೇಶ್ವರ ಪಟಾಕಿ ಸ್ಪೋಟ – ಮೂವರು ಜೈಲಿಗೆ – 8 ಮಂದಿ ಸ್ಥಿತಿ ಗಂಭೀರ

ನೀಲೇಶ್ವರ ಅಕ್ಟೋಬರ್ 31: ವೀರರ್‌ಕಾವ್ ದೈವಸ್ಥಾನದಲ್ಲಿ ಸಂಭವಿಸಿದ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿ ದೈವಸ್ಥಾನ ಸಮಿತಿಯ ಮೂವರನ್ನು ಬಂಧಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಮಿತಿಯ ಅಧ್ಯಕ್ಷ ಪಡನ್ನಕ್ಕಾಡ್ ಚಂದ್ರಶೇಖರನ್, ಕಾರ್ಯದರ್ಶಿ ಮಂದಂಪುರಂ ನಿವಾಸಿ ಕೆ.ಟಿ. ಭರತನ್, ಸದಸ್ಯ ಕೊಟ್ರಚ್ಚಾಲ್ ನಿವಾಸಿ ಪಳ್ಳಿಕ್ಕರೆ…

Kasaragod: ದೇವಸ್ಥಾನ ಉತ್ಸವ ವೇಳೆ ಪಟಾಕಿ ದುರಂತ, 150ಕ್ಕೂ ಹೆಚ್ಚು ಮಂದಿ ಗಾಯ, 8 ಜನರ ಸ್ಥಿತಿ ಗಂಭೀರ

ದೀಪಾವಳಿ ಹಬ್ಬಕ್ಕೆ ಮುನ್ನ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ನೆರೆಯ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ…

ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನ ಭೇಟಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಟೆಂಪಲ್ ರನ್ ನಲ್ಲಿರುವ ತೆಲುಗಿನ ಸೂಪರ್ ಸ್ಟಾರ್ ಜ್ಯೂನಿಯರ್ ಎನ್ ಟಿಆರ್ ರಿಷಬ್ ಶೆಟ್ಟಿ ತವರೂರು ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಟ ರಿಷಬ್ ಶೆಟ್ಟಿ ಜೊತೆ ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ…