Tag: Thangal

ಸಯ್ಯದುಲ್ ಉಲಮಾ ಅಸ್ಸಯ್ಯದ್‌ ಜಿಫ್ರಿ ಮುತ್ತುಕೋಯ ತಂಙಳ್ ನಾಳೆ‌ ಸುಳ್ಯಕ್ಕೆ

ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಅಸ್ಸಯ್ಯದ್‌ ಜಿಫ್ರಿ ಮುತ್ತುಕೋಯ ತಂಙಳ್ ರವರು ಅನ್ಸಾರಿಯಾ ಗಲ್ಫ್ ಅಡಿಟೋರಿಯಂ ಉದ್ಘಾಟನೆ ಸಮಾರಂಭದ ಕಾರ್ಯಕ್ರಮದಲ್ಲಿ ಅನಿವಾರ್ಯ ಕಾರಣಗಳಿಂದ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಾಳೆ ಡಿ.5 ರಂದು ಸುಳ್ಯ ಅನ್ಸಾರಿಯಾ ಭೇಟಿ ನೀಡಲಿದ್ದಾರೆ…

ಎವೈಸಿ ಪೈಚಾರ್: ಮಾಸಿಕ ಸ್ವಲಾತ್ ಹಾಗೂ ಇತ್ತೀಚೆಗೆ ನಮ್ಮನ್ನಗಲಿದ ಕೂರ ತಂಙಳ್’ರವರ ಅನುಸ್ಮರಣೆ

ಮಾಸಿಕ ಸ್ವಲಾತ್ ಮಜ್ಲಿಸ್ ಹಾಗೂ ದ.ಕ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿಗಳಾಗಿದ್ದ ನಮ್ಮನ್ನಗಲಿದ ಮರ್ಹೂಂ ಖುರ್ರತುಸ್ಸಾದಾತ್ ಕೂರತ್ ತಂಙಳ್ ರವರ ಅನುಸ್ಮರಣೆ ತಹ್ಲೀಲ್, ಹಾಗೂ ದುಆಃ ಮಜ್ಲಿಸ್ ಇದೇ ಬರುವ ಆಗಸ್ಟ್ 01 ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಮಗ್ರಿಬ್ ನಮಾಝ್…

ಸುಳ್ಯ ಖಾಝಿ ಖುರ್ರತ್ತುಸ್ಸಾದಾತ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಙಳ್ ಕೂರತ್ ವಿಯೋಗ; ಎಂಜೆಎಂ ಮಾಜಿ ಅಧ್ಯಕ್ಷ ಕೆ. ಎಂ. ಮುಸ್ತಫ ಸಂತಾಪ

ದಕ್ಷಿಣ ಭಾರತದ ಪ್ರಸಿದ್ದ ಮುಸ್ಲಿಂ ಧಾರ್ಮಿಕ ವಿಧ್ವಾoಸರೂ, ಮರ್ ಹೂಂ ಉಳ್ಳಾಲ ತಙಳ್ ರವರ ಸುಪತ್ರ, ಉಳ್ಳಾಲ ಸೇರಿದಂತೆ ಸುಳ್ಯ ಗಾಂಧಿನಗರ ಕೇಂದ್ರ ಜುಮ್ಮಾ ಮಸ್ಜಿದ್ ಸೇರಿದಂತೆ ಸುಳ್ಯದ ಅನೇಕ ಮಹಲ್ಲ್ ಗಳ ಖಾಝಿ ಯವರಾದ ಅಸ್ಸಯ್ಯದ್ ಫಝಲ್ ಕೋಯಮ್ಮ ತಙಳ್…

ಉಳ್ಳಾಲ‌ ಖಾಝಿ ಕೂರ ತಂಙಲ್ ನಿಧನ

ಎಟ್ಟಿಕುಳಂ: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನರಾಗಿದ್ದಾರೆ. ಉಳ್ಳಾಲ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಫಝಲ್ ಕೋಯಮ್ಮ ತಂಙಲ್ ಉಳ್ಳಾಲ ಖಾಝಿಯಾಗಿದ್ದರು. ಕೇರಳದ ಎಟ್ಟಿಕುಳಂನಲ್ಲಿರುವ ಅವರು ರಾತ್ರಿ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ