Tag: Tourism

ಕುಶಾಲನಗರ: ಕಾವೇರಿ ನದಿ ನೀರಿನ ಮಟ್ಟ ಏರಿಕೆ; ದುಬಾರೆಗೆ ನೋ ಎಂಟ್ರಿ

Nammasullia: ಸತತ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆ ಹಿನ್ನಲೆಯಲ್ಲಿ ದುಬಾರೆ ಸಾಕಾನೆ ಶಿಬಿರ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಕುಶಾಲನಗರ ವಲಯ ಅರಣ್ಯ ಅಧಿಕಾರಿಗಳ ಕಚೇರಿಯಿಂದ ಆದೇಶ ಹೊರಡಿಸಿದ್ದು, ಮುಂದಿನ ಆದೇಶದವರೆಗೆ ನಿರ್ಬಂಧ ಹೇರಲಾಗಿದೆ.

ತೊಡಿಕಾನ: ದೇವರ ಗುಂಡಿ ಜಲಪಾತಕ್ಕೆ ಪ್ರವಾಸಿಗರು ತೆರಳದಂತೆ ನಿಷೇಧಾಜ್ಞೆ ಸೂಚನಾ ಫಲಕ ಅಳವಡಿಕೆ

ಸುಳ್ಯ: ಮಳೆ ಅಬ್ಬರ ಎಲ್ಲಾ ಕಡೆ ಜೋರಾಗಿದ್ದು, ಹಲವು ಕಡೆ ಅನಾಹುತಗಳು ಮರುಕಳಿಸುತ್ತಿವೆ, ಈ ಹಿನ್ನಲೆಯಲ್ಲಿ ಅರಂತೋಡು ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೊಡಿಕಾನ ದೇವರ ಗುಂಡಿ ಜಲಪಾತಕ್ಕೆ ಮಳೆಗಾಲದಲ್ಲಿ ಪ್ರವಾಸಿಗರು ತೆರಳದಂತೆ, ದ. ಕ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಮುಂಜಾಗೃತಾ ಕ್ರಮವಹಿಸಿ…