Tag: Udupi

ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಆತ್ಮಹತ್ಯೆಗೆ ಯತ್ನ – ಚಿಕಿತ್ಸೆ ಫಲಕಾರಿಯಾಗದೇ ಸಾವು

ಉಡುಪಿ: ಉಡುಪಿಯಲ್ಲಿ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಮನೆಯವರು ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ.…

ನಕ್ಸಲ್ ವಿಕ್ರಂಗೌಡ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿ!

ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಪೀಠ ಬಯಲುವಿನಲ್ಲಿ ಸೋಮವಾರ ರಾತ್ರಿ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಕೂಡ ಬಲಿಯಾಗಿದ್ದ ಇದೀಗ ನಕ್ಸಲ್ ವಿಕ್ರಂಗೌಡನ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿಯಾಗಿದೆ. ಹೌದು ಮರಣೋತ್ತರ ಪರೀಕ್ಷೆ ಬಳಿಕ ವಿಕ್ರಂ ಗೌಡನ…

ನೇಜಾರು ಹತ್ಯಾಕಾಂಡಕ್ಕೆ ಒಂದು ವರ್ಷ – ಉಡುಪಿಯಲ್ಲಿ ಹರಿದಿತ್ತು ರಕ್ತದೋಕುಳಿ …!!

ಉಡುಪಿ ನವೆಂಬರ್ 12: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಒಂದು ವರ್ಷ, ಕಳೆದ ವರ್ಷ ಇದೇ ದಿನ ಎಂದಿನಂತೆ ಇದ್ದಿದ್ದ ಉಡುಪಿ ಜಿಲ್ಲೆಯಲ್ಲಿ ಈ ಘಟನೆ ಎಲ್ಲರನ್ನೂ ದಿಗ್ಬ್ರಮೆಗೆ ದೂಡಿತ್ತು. ಬುದ್ದಿವಂತರ ಜಿಲ್ಲೆಯಲ್ಲಿ ಈ…

ಉಡುಪಿ: ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತನ ಕತ್ತು ಸೀಳಿ ಕೊಲೆ

ಉಡುಪಿ,ಅ.22(namma sullia) : ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆಯೊಂದು ಘಟನೆ ನಡೆದಿದೆ. ಉಡುಪಿಯ ಹಳೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಇರುವ ಕೃಷ್ಣ ಕೃಪಾ ಕಟ್ಟಡದ ನೆಲ ಅಂತಸ್ತಿನ ಕೊಠಡಿಯಲ್ಲಿ…

ಉಡುಪಿಯ ದಾಯ್ಜಿ ವರ್ಲ್ಡ್ ಟಿ ವಿ ಚಾನೆಲ್ ನ “ಈ ಬಂಧನ” ಕಾರ್ಯಕ್ರಮಕ್ಕೆ ಸುಳ್ಯದ ಸಾಧಕ ಜೋಡಿ ಆಯ್ಕೆ

ಮೂಡಿ ಬರಲಿದೆ ಸಮಾನ ಮನಸ್ಕ ಜೋಡಿಗಳಾದ ಡಾ. ಅನುರಾಧಾ ಕುರುಂಜಿ ಮತ್ತು ಚಂದ್ರಶೇಖರ ಬಿಳಿನೆಲೆ ದಂಪತಿಗಳ ಮನದ ಮಾತು ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರುಗಳಾದ ಡಾ. ಅನುರಾಧಾ ಕುರುಂಜಿ ಮತ್ತು ಚಂದ್ರಶೇಖರ ಬಿಳಿನೆಲೆ ದಂಪತಿಗಳು ದ. ಕ ಮತ್ತು ಉಡುಪಿಯ ಪ್ರಸಿದ್ಧ…

ಬಸ್ ನಲ್ಲಿ ತೀವ್ರ ಅಸ್ವಸ್ಥಗೊಂಡ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ ಕೆಎಸ್ಆರ್ ಟಿಸಿ ಸಿಬ್ಬಂದಿ

ಹೆಬ್ರಿ ಅಕ್ಟೋಬರ್ 1: ಬಸ್ ನಲ್ಲಿ ಪ್ರಯಾಣಿಸುತ್ತಿರುವ ವೇಳೆ ತೀವ್ರ ಅಸ್ವಸ್ಥಗೊಂಡ ಯುವತಿಯನ್ನು ಕೆಎಸ್ ಆರ್ ಟಿಸಿ ಬಸ್ ಸಿಬ್ಬಂದಿ ಬಸ್ಸನ್ನು ನೇರವಾಗಿ ಹೆಬ್ರಿಯ ಸರಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ಕೊಂಡೊಯ್ದು ಆಕೆಯ ಚಿಕಿತ್ಸೆ ಕೊಡಿಸಿದ ಘಟನೆ ಸೋಮವಾರ ಸಂಜೆ ಹೆಬ್ರಿಯಲ್ಲಿ…

ಉಡುಪಿ: ಭಾರೀ ಅನಾಹುತ ತಪ್ಪಿಸಿದ ರೈಲ್ವೇ ಸಿಬ್ಬಂದಿಗೆ ಮೆಚ್ಚುಗೆ- ನಗದು ಬಹುಮಾನ ಘೋಷಣೆ

ಇತ್ತೀಚೆಗಷ್ಟೇ ರೈಲು ಸಂಖ್ಯೆ ೧೨೬೧೯ ಮತ್ಸ್ಯಗಂಧ ಎಕ್ಸ್ ಪ್ರೆಸ್ ನ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದ್ದು, ಪ್ರತಿ ಸಿಬ್ಬಂದಿ ಸದಸ್ಯರಿಗೆ 15,000 ರೂ. ನಗದು ಬಹುಮಾನ ನೀಡಿ ಪ್ರಶಂಸೆ ವ್ಯಕ್ತಪಡಿಸಲಾಯಿತು. ಬಾರ್ಕೂರು-ಉಡುಪಿ ವಿಭಾಗದ ನಡುವೆ ಬರುತ್ತಿದ್ದಾಗ ಲೊಕೊ ಪೈಲಟ್…