ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಆತ್ಮಹತ್ಯೆಗೆ ಯತ್ನ – ಚಿಕಿತ್ಸೆ ಫಲಕಾರಿಯಾಗದೇ ಸಾವು
ಉಡುಪಿ: ಉಡುಪಿಯಲ್ಲಿ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಮನೆಯವರು ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ.…