ಮಂಗಳೂರು ವಿಶ್ವವಿದ್ಯಾಲಯ ಮಹಿಳಾ ಕಬಡ್ಡಿಯಲ್ಲಿ ಎನ್‌ಎಂಸಿ ದ್ವಿತೀಯ ಸ್ಥಾನ
ಕು. ವೀಕ್ಷಾಳಿಗೆ ಅತ್ಯುತ್ತಮ ಆಲ್‌ರೌಂಡ್ ಆಟಗಾರ್ತಿ ಪ್ರಶಸ್ತಿ ಸುಳ್ಯ: ಮಂಗಳೂರು ವಿಶ್ವವಿದ್ಯಾಲಯದ ಅಂತರ್‌ಕಾಲೇಜು ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಮಹಿಳಾ ಕಬಡ್ಡಿ ತಂಡವು ಪ್ರಿ-ಚಾಂಪಿಯನ್‌ಶಿಪ್ ಹಂತದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಧರ್ಮಸ್ಥಳದ ಎಸ್‌ಡಿಎಂ ಕಾಲೇಜು, ಉಜಿರೆ ಇಲ್ಲಿ ಸೆಪ್ಟೆಂಬರ್ 29ರಿಂದ 30ರವರೆಗೆ ನಡೆದ ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ಎನ್‌ಎಂಸಿ ಮಹಿಳಾ ತಂಡವು ಉತ್ತಮ ಪ್ರದರ್ಶನ ನೀಡಿ ಪ್ರಿ-ಚಾಂಪಿಯನ್‌ಶಿಪ್ ಹಂತದ ಫೈನಲ್‌ಗೆ ಪ್ರವೇಶಿಸಿತು. ಫೈನಲ್ ಪಂದ್ಯದಲ್ಲಿ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿತು.ತಂಡದ ಆಟಗಾರ್ತಿ ಹಾಗೂ […]
Read More