Tag: Uttar Pradesh

ಉತ್ತರ ಪ್ರದೇಶ ಭೀಕರ ಅಪಘಾತ; ಹಾಲಿನ ಟ್ಯಾಂಕರ್ ಹಾಗೂ ಬಸ್ ನಡುವೆ ಡಿಕ್ಕಿ; 18 ಮಂದಿ ದಾರುಣ ಸಾವು

ಉತ್ತರ ಪ್ರದೇದ ಉನ್ನಾವ್‌ ಬಳಿ ಭೀಕರ ರಸ್ತೆ ಅಪಘಾತದ ಸಂಭವಿಸಿದ್ದು, ಮಗು, ಮೂವರು ಮಹಿಳೆಯರು ಸೇರಿದಂತೆ 18 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉನ್ನಾವೊದ ಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ಬುಧವಾರ ಮುಂಜಾನೆ ದೊಡ್ಡ ಅಪಘಾತ ಸಂಭವಿಸಿದೆ. ಬೆಹ್ತಾ ಮುಜಾವರ್ ಪ್ರದೇಶದ ಗರ್ಹಾ ಗ್ರಾಮದ…

‘ಪಿಎಂ ಆವಾಸ್ ಯೋಜನೆ’ ಮೊದಲ ಕಂತಿನ ಹಣ ಪಡೆದ 11 ಮಹಿಳೆಯರು ಮನೆ ಬಿಟ್ಟು ಪರಾರಿ

ಬಡ ಮತ್ತು ಮಧ್ಯಮ ವರ್ಗದವರಿಗೆ ಸೂರು ಒದಗಿಸುವ ಆಶಯದ ಹಿನ್ನೆಲೆಯಲ್ಲಿ ‘ಪ್ರಧಾನಮಂತ್ರಿ ಆವಾಸ್’ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಆದರೆ ಈ ಯೋಜನೆಯ ಮೊದಲ ಕಂತಿನ ಹಣ ದೊರೆಯುತ್ತಿದ್ದಂತೆ 11 ಮಹಿಳೆಯರು ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಉತ್ತರ ಪ್ರದೇಶದ ಮಹಾರಾಜ್ ಗಂಜ್…

ಉತ್ತರ ಪ್ರದೇಶ: ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ; 100 ರ ಗಡಿ ದಾಟಿದ ಮೃತರ ಸಂಖ್ಯೆ.!

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತ ಪಟ್ಟವರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ. ಮಹಿಳೆಯರು ಸೇರಿದಂತೆ ಕನಿಷ್ಠ 107 ಜನರು ಸಾವನ್ನಪ್ಪಿದ್ದಾರೆ. ಹತ್ರಾಸ್ ಜಿಲ್ಲೆಯ ಸಿಕಂದ್ರ ರಾವ್ ಪ್ರದೇಶದ ರತಿ ಭಾನ್ಪುರ್ ಗ್ರಾಮದಲ್ಲಿ…