ಸುಳ್ಯ ತಾಲೂಕು ವಾಲಿಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಎಫ್ ಅಜ್ಜಾವರ ಪ್ರಥಮ, ವಿವೇಕಾನಂದ ಅಡ್ಕಾರ್ ದ್ವಿತೀಯ
ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ (ರಿ) ಆಶ್ರಯದಲ್ಲಿ ಎ. 11 ರಿಂದ ಎ. 20ರವರೆಗೆ ನಡೆದ ವಾಲಿಬಾಲ್ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಪ್ರಯುಕ್ತ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಎ. 20 ರಂದು ಹೊನಲು ಬೆಳಕಿನಲ್ಲಿ ನಡೆಯಿತು.…