ಮತ್ತೆ ಭಾರಿ ಮಳೆ- ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರದಿಂದ ಮತ್ತೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶುಕ್ರವಾರವೂ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.…