Tag: Warning

ಮತ್ತೆ ಭಾರಿ ಮಳೆ- ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರದಿಂದ ಮತ್ತೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶುಕ್ರವಾರವೂ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.…

ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆಯ ಎಚ್ಚರಿಕೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ…