ವಯನಾಡ್ ದುರಂತ ‘ರಾಷ್ಟ್ರೀಯ ವಿಪತ್ತು’ ಅಲ್ಲವೆಂದ ಕೇಂದ್ರ : ಬಂದ್ ಕರೆಕೊಟ್ಟ ಕೇರಳದ ಆಡಳಿತ-ಪ್ರತಿಪಕ್ಷ
ವಯನಾಡ್ ಭೂಕುಸಿತ, ಪ್ರಳಯ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿರುವುದನ್ನು ಖಂಡಿಸಿ ನವೆಂಬರ್ 19ರಂದು ಜಿಲ್ಲಾ ಬಂದ್‌ಗೆ ಕೇರಳದ ಆಡಳಿತ ಮತ್ತು ಪ್ರತಿಪಕ್ಷಗಳು ಕರೆ ನೀಡಿವೆ. ಶುಕ್ರವಾರ (ನ.15) ಈ ಕುರಿತು ಘೋಷಣೆ ಮಾಡಿರುವ ಆಡಳಿತರೂಢ ಸಿಪಿಐ(ಎಂ)…