ರಾಜ್ಯಮಟ್ಟದ ದಸರಾ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗೆ ತೃತೀಯ ಸ್ಥಾನ

ಎನ್.ಎಂ.ಸಿ, ಸುಳ್ಯ: ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿ ಅಭಿನಂದನ್ ಅವರು 75 ಕೆ.ಜಿ. ವಿಭಾಗದಲ್ಲಿ ತೃತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಕ್ಯಾಪ್ಟನ್ ಸೀತಾರಾಮ ಎಂ.ಡಿ. ಅವರ ಮಾರ್ಗದರ್ಶನದಲ್ಲಿ ಹಾಗೂ ಮಾಜಿ ರಾಷ್ಟ್ರೀಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್ ಕೋಚ್ ರಮೇಶ್ ಎ. ಅವರ ತರಬೇತಿಯಲ್ಲಿ ಅಭಿನಂದನ್ ಈ ಸಾಧನೆ ಮಾಡಿದ್ದಾರೆ. ಅಭಿನಂದನ್ ಪ್ರಸ್ತುತ ಕಾಲೇಜಿನ ವಿದ್ಯಾರ್ಥಿ […]

Read More