Tag: wild animal attack

ಪುತ್ತೂರು: ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿ ದಾಳಿ; ಯುವಕನಿಗೆ ಗಂಭೀರ ಗಾಯ

ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ಮಾಡಿದ ಪರಿಣಾಮ, ಯುಕನೋರ್ವ ಗಾಯಗೊಂಡ ಘಟನೆ ಇಂದು ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು.ಕುಂಬ್ರ ಪೆಟ್ರೋಲ್ ಬಂಕ್…