WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ
ಜಿಲ್ಲಾಧ್ಯಕ್ಷೆಯಾಗಿ ಶಿನೀರ ಬಾನು ಪುನರಾಯ್ಕೆ ಬಂಟ್ವಾಳ, ಸೆ. 2: ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಪ್ರತಿನಿಧಿ ಸಭೆಯು ಪಾಣೆಮಂಗಳೂರಿನ ಹೆಚ್.ಹೆಚ್. ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯಿತು. ಜಿಲ್ಲಾಧ್ಯಕ್ಷೆ ಶಿನೀರ ಬಾನು ಧ್ವಜಾರೋಹಣ ನೆರವೇರಿಸುವ ಮೂಲಕ ಸಭೆಗೆ ಚಾಲನೆ ನೀಡಿದರು. ಸಭೆಯಲ್ಲಿ 2024–2026ರ ಅವಧಿಯಲ್ಲಿ ಸಂಘಟನೆಯ ವತಿಯಿಂದ ಹಮ್ಮಿಕೊಂಡ ವಿವಿಧ ಸಾಮಾಜಿಕ, ಮಹಿಳಾ ಸಬಲೀಕರಣ ಹಾಗೂ ಜನಪರ ಚಟುವಟಿಕೆಗಳ ವರದಿಯನ್ನು ಮಂಡಿಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಶಿನೀರ ಬಾನು, ಮಹಿಳೆಯರ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯ […]
Read More