ಕೇರಳ ಮಾದರಿಯಲ್ಲಿ ರಾಜ್ಯದಲ್ಲೂ ವಯೋಜನ, ಯುವಜನ ಆಯೋಗ ಸ್ಥಾಪನೆಗೆ ಸಲಹೆ: ಶಾಹಿದ್ ತೆಕ್ಕಿಲ್
ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಶಾಹಿದ್ ತೆಕ್ಕಿಲ್ ಅವರು ರಾಜ್ಯದ ಯುವಕರು ಹಾಗೂ ಹಿರಿಯ ನಾಗರಿಕರ ಹಕ್ಕುಗಳ ರಕ್ಷಣೆಗಾಗಿ ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ‘ವಯೋಜನ ಆಯೋಗ’ ಮತ್ತು ‘ಯುವಜನ ಆಯೋಗ’ಗಳನ್ನು ಸ್ಥಾಪಿಸಬೇಕು ಎಂದು ಬಲವಾದ ಸಲಹೆ ನೀಡಿದ್ದಾರೆ. ದಿನಬಳಕೆಯ ವಸ್ತುಗಳು, ಅಡುಗೆ ಅನಿಲ, ಆಹಾರ ಉತ್ಪನ್ನಗಳು ಹಾಗೂ ಬೇಳೆಕಾಳುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಅವರ ದುಡಿಮೆಗೆ ತಕ್ಕ ಪ್ರತಿಫಲ ದೊರೆಯುವುದು ಅತ್ಯಗತ್ಯವಾಗಿದೆ […]
Read More