ಸುಳ್ಯದ ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ( ರಂಗಮನೆ ಯ ಖ್ಯಾತ ರಂಗ ಕಲಾವಿದ ಜೀವನ್ ರಾಮ್ ರವರ ತಂದೆ ) ಇಂದು ವಿಧಿವಶ ರಾಗಿದ್ದುಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫ, ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಸಂಶುದ್ದೀನ್ ಮೃತರ ಮನೆಗೆ ತೆರಳಿ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.



